ರಾಜಕೀಯ'ಸಿದ್ದು ನಿಜ ಕನಸುಗಳು': ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ನಿಂದ ತಡೆ
'ಸಿದ್ದು ನಿಜ ಕನಸುಗಳು" ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆ ನೀಡಿದೆ. "ಸಿದ್ದು ನಿಜ ಕನಸುಗಳು ಪುಸ್ತಕವನ್ನು ಇಂದು ನಗರದ ಟೌನ್ ಹಾಲ್ ನಲ್ಲಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿತ್ತು. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.