Court Stays

Court stays: ಮುಂದಿನ ಆದೇಶದವರೆಗೂ 'ಖಾನ್ ಸರ್' ಬಂಧನಕ್ಕೆ ಪಾಟ್ನಾ ನ್ಯಾಯಾಲಯದ ತಡೆ!
ಮುಂದಿನ ಆದೇಶದವರೆಗೂ ಅವರನ್ನು ಬಂಧಿಸದಂತೆ ಮತ್ತು ಮುಂದಿನ ವಿಚಾರಣೆಯಲ್ಲಿ ಪ್ರಕರಣದ ಡೈರಿ ಮತ್ತಿತರ ಸಾಕ್ಷಿ ಪುರಾವೆಗಳನ್ನು ಹಾಜರುಪಡಿಸಲು ನ್ಯಾಯಾಲಯ ಆದೇಶಿಸಿದೆ.

ಅಡ್ಡಂಡ ಸಿ ಕಾರ್ಯಪ್ಪ ಬರೆದಿದ್ದ ಟಿಪ್ಪು ಸುಲ್ತಾನ್ ಕುರಿತಾದ ಪುಸ್ತಕ ವಿತರಣೆ, ಮಾರಾಟಕ್ಕೆ ನ್ಯಾಯಾಲಯ ತಡೆ!
ಟಿಪ್ಪು ಸುಲ್ತಾನ್ ಕುರಿತಾದ ಪುಸ್ತಕ ವಿತರಣೆ ಮತ್ತು ಮಾರಾಟಕ್ಕೆ ಇಲ್ಲಿನ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುಸ್ತಕದಲ್ಲಿ ಹಿಂದಿನ ಮೈಸೂರು ಸಾಮ್ರಾಜ್ಯದ ಆಡಳಿತದ ಬಗ್ಗೆ ತಪ್ಪು ಮಾಹಿತಿ ಇದೆ ಎಂದು ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.

