Court summons

POCSO case: ಯಡಿಯೂರಪ್ಪಗೆ ಸಂಕಷ್ಟ; ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!
ನವೆಂಬರ್ 13 ರಂದು ಯಡಿಯೂರಪ್ಪ ಮತ್ತು ಇತರ ಮೂವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.

Karishma Kapoor: ತಂದೆ ಆಸ್ತಿಯಲ್ಲಿ ಪಾಲು ಕೇಳಿದ ಕರಿಷ್ಮಾ ಮಕ್ಕಳು; ಸಂಜಯ್ ಕಪೂರ್ ಪತ್ನಿ ಪ್ರಿಯಾಗೆ ಕೋರ್ಟ್ ಸಮನ್ಸ್
ಕರಿಷ್ಮಾ ಕಪೂರ್ ಮಕ್ಕಳ ಪರವಾಗಿ ಹಾಜರಿದ್ದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಈ ಬೆಳವಣಿಗೆಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ, ಈ ಮೊಕದ್ದಮೆಯನ್ನು ನೋಂದಾಯಿಸಿಕೊಳ್ಳಲಾಗುವುದು.

ಜಾರಿ ನಿರ್ದೇಶನಾಲಯದ ದೂರು ಹಿನ್ನೆಲೆ ಕೇಜ್ರಿವಾಲ್ ಗೆ ಕೋರ್ಟ್ ನಿಂದ ಸಮನ್ಸ್
ಜಾರಿ ನಿರ್ದೇಶನಾಲಯ ನೀಡಿದ ದೂರಿನ ಆಧಾರದಲ್ಲಿ ದೆಹಲಿ ಕೋರ್ಟ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಫೆ.17 ಕ್ಕೆ ಸಮನ್ಸ್ ಜಾರಿಗೊಳಿಸಿದೆ.

ಉದ್ಯೋಗಕ್ಕಾಗಿ ಭೂ ಹಗರಣ: ರಾಬ್ರಿದೇವಿ, ಇಬ್ಬರು ಪುತ್ರಿಯರಿಗೆ ಕೋರ್ಟ್ ಸಮನ್ಸ್!
ಉದ್ಯೋಗಕ್ಕಾಗಿ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೊದಲ ಆರೋಪಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ರಾಜ್ಯಸಭಾ ಸಂಸದೆ ಮಿಸಾ ಭಾರ್ತಿ ಮತ್ತು ಹೇಮಾ ಯಾದವ್‌ಗೆ ದೆಹಲಿ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.

155 ಕೋಟಿ ರೂ. ದುರುಪಯೋಗ ಆರೋಪ: ಅಸ್ಸಾಂನ ಎನ್‌ಆರ್‌ಸಿಯ ಮಾಜಿ ಸಂಯೋಜಕ ಪ್ರತೀಕ್ ಹಜೇಲಾಗೆ ಸಮನ್ಸ್
ಅಸ್ಸಾಂ ನ್ಯಾಯಾಲಯವು ನವೆಂಬರ್ 17ರಂದು ತನ್ನ ಮುಂದೆ ಹಾಜರಾಗುವಂತೆ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಜಿ ರಾಜ್ಯ ಸಂಯೋಜಕ ಪ್ರತೀಕ್ ಹಜೇಲಾಗೆ ಸಮನ್ಸ್ ನೀಡಿದೆ.

'ಕಾಳಿ' ಸಾಕ್ಷ್ಯಚಿತ್ರದ ನಿರ್ಮಾಪಕಿ ಲೀನಾ ಮಣಿಮೇಕಲೈಗೆ ಕೋರ್ಟ್ ಸಮನ್ಸ್
ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಕಾಳಿ ಸಾಕ್ಷ್ಯಚಿತ್ರದ ನಿರ್ಮಾಪಕಿ ಲೀನಾ ಮಣಿಮೇಕಲೈ ಮತ್ತು ಇತರರಿಗೆ ದೆಹಲಿ ನ್ಯಾಯಾಲಯವು ಸೋಮವಾರ ಸಮನ್ಸ್ ಜಾರಿ...

ಬ್ಯಾಂಕ್ ಗೆ ಸಾಲ ಹಿಂತಿರುಗಿಸದ ರೈತರಿಗೆ ಕೋರ್ಟ್ ನೊಟೀಸ್, ಕಂಗಾಲಾದ ರೈತರು
ಚಾಮರಾಜನಗರ ಜಿಲ್ಲೆಯ ಬರಗಾಲಪೀಡಿತ ಪ್ರದೇಶಗಳ ರೈತರು ತಮ್ಮ ಸಾಲಮನ್ನಾ ಆಗುತ್ತದೆ ಎಂದು ...

ತಮ್ಮ ವಿರುದ್ಧ ಅಸಹ್ಯಕರ, ದುರುದ್ದೇಶಪೂರಿತ ಪ್ರಕರಣ : ನ್ಯಾಯಾಲಯದ ಸಮನ್ಸ್ ಬಗ್ಗೆ ಶಶಿ ತರೂರ್ ಹೇಳಿಕೆ
ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 7 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

