ರಾಜ್ಯಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹಗೆ ಷರತ್ತು ಬದ್ಧ ಜಾಮೀನು ಮಂಜೂರು
ಚಲನಚಿತ್ರ ನಟ ಪ್ರಕಾಶ್ ರೈ ವಿರುದ್ಧ ಟ್ಟಿಟರ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.