ದೇಶವಿಚಾರಣೆಗೆ ವಿನಾಯಿತಿ ಕೋರಿ ಪ್ರಜ್ಞಾ ಠಾಕೂರ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
2008ರಲ್ಲಿ ನಡೆದಿದ್ದ ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಕ್ಕೆ ಒಂದು ಬಾರಿ ವಿಚಾರಣೆಗೆ ಹಾಜರಿಯಿಂದ ವಿನಾಯಿತಿ ಕೋರಿ ಭೂಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಎನ್ ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.