Court

ಜಾತಿ ತಾರತಮ್ಯ ನಿಷೇಧ ಮಸೂದೆ ಅಂಗೀಕರಿಸಿದ ಅಮೆರಿಕಾದ ಮತ್ತೊಂದು ನಗರ: ಕೋರ್ಟ್ ಮೆಟ್ಟಿಲೇರಿದ ಹಿಂದೂಗಳು
ಕ್ಯಾಲಿಫೋರ್ನಿಯಾದ ಫ್ರೆಸ್ನೋ ಜಾತಿ ತಾರತಮ್ಯ ನಿಷೇಧ ಮಸೂದೆ ಅಂಗೀಕರಿಸಿದ್ದು ಈ ರೀತಿ ಜಾತಿ ತಾರತಮ್ಯ ನಿಷೇಧಿಸಿದ 2 ನೇ ನಗರವಾಗಿದೆ.

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ...

ಸೆಪ್ಟಂಬರ್ 29 ರವರೆಗೆ ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ: ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ
ಗೋವಿಂದ ಬಾಬು ರಾಜು ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಉತ್ತರ ಪ್ರದೇಶ: ಕೋರ್ಟ್ ಚೇಂಬರ್‌ನಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ತಹಸಿಲ್ ನ್ಯಾಯಾಲಯದ ಸಂಕೀರ್ಣದಲ್ಲಿರುವ ಅವರ ಕೊಠಡಿಯಲ್ಲೇ ವಕೀಲರೊಬ್ಬರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಸುದೀಪ್ ವಿರುದ್ಧ ಹೇಳಿಕೆ ನೀಡದಂತೆ ನಿರ್ಮಾಪಕರಿಗೆ ನ್ಯಾಯಾಲಯ ಆದೇಶ
ಕನ್ನಡ ಚಲನಚಿತ್ರ ನಿರ್ಮಾಪಕರಾದ ಎಂ ಎನ್ ಸುರೇಶ್ ಮತ್ತು ಎಂ ಎನ್ ಕುಮಾರ್ ಅವರು ನಟ ಸುದೀಪ್ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

'ಎವರ್ ಗ್ರೀನ್ ಸುಂದರಿ' ಜಯಪ್ರದಾಗೆ ಆರು ತಿಂಗಳು ಜೈಲು ಶಿಕ್ಷೆ: 5 ಸಾವಿರ ರು. ದಂಡ ವಿಧಿಸಿದ ಕೋರ್ಟ್!
ಜನಪ್ರಿಯ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ಎಗ್ಮೋರ್ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಉಡುಪಿ ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಸಂತ್ರಸ್ತ ವಿದ್ಯಾರ್ಥಿನಿ ಹೇಳಿಕೆ
ವಿವಾದಿತ ಉಡುಪಿ ಕಾಲೇಜು ವಾಶ್‌ರೂಮ್ ವಿಡಿಯೋ ರೆಕಾರ್ಡ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜ್ಞಾನವಾಪಿ ಮಂದಿರವೋ ಅಥವಾ ಮಸೀದಿಯೋ?: ಬಿಗಿ ಭದ್ರತೆ ನಡುವೆ ASI ಸಮೀಕ್ಷೆ ಆರಂಭ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣಕ್ಕೆ ಭೇಟಿ ನೀಡಿದ್ದು, ಬಿಗಿ ಭದ್ರತೆಯ ನಡುವೆ ವೈಜ್ಞಾನಿಕ ಸಮೀಕ್ಷೆಯನ್ನು ಆರಂಭಿಸಿದೆ.

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ಕೋರ್ಟ್ ಅನುಮತಿ; 50 ಲಕ್ಷ ರೂ. ಭದ್ರತೆ ಇಡುವಂತೆ ಸೂಚನೆ
ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ.

