Court

ಗುತ್ತಿಗೆದಾರ ಸಂತೋಷ್ ಪಾಟೀಲ್ ಮೊಬೈಲ್ ಡೇಟಾ ಸಲ್ಲಿಸಿ: ನ್ಯಾಯಾಲಯ
ರಾಜ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಮೊಬೈಲ್ ಡೇಟಾ ಸಲ್ಲಿಸಿ: ನ್ಯಾಯಾಲಯ

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ.

ಅಪಹರಣ ಪ್ರಕರಣ: ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಸಿನಿಮಾ ಸುದ್ದಿ

ಅಪಹರಣ ಪ್ರಕರಣ: ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

2018ರ ಅಪಹರಣ ಪ್ರಕರಣದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೋರಿ ನಟ ದುನಿಯಾ ವಿಜಯ್ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಮತದಾರರ ಮಾಹಿತಿ ಕಳವು ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ರಾಜ್ಯ

ಮತದಾರರ ಮಾಹಿತಿ ಕಳವು ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಎಂಬ ಎನ್‌ಜಿಒಗೆ ಪೊಲೀಸರು ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿರುವ ಬೆಂಗಳೂರು ನಗರ ಡಿಸಿ ಕೆ ಶ್ರೀನಿವಾಸ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.

2ನೇ ಪೊಕ್ಸೊ ಪ್ರಕರಣ: ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕೃತ
ರಾಜ್ಯ

2ನೇ ಪೊಕ್ಸೊ ಪ್ರಕರಣ: ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕೃತ

ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಗುರುವಾರ ತಿರಸ್ಕರಿಸಿದೆ.

2019ರ ಜಾಮಿಯಾ ಹಿಂಸಾಚಾರ: ದೆಹಲಿ ಪೊಲೀಸರಿಂದ ವಿವರಣೆ ಕೇಳಿದ ನ್ಯಾಯಾಲಯ
ದೇಶ

2019ರ ಜಾಮಿಯಾ ಹಿಂಸಾಚಾರ: ದೆಹಲಿ ಪೊಲೀಸರಿಂದ ವಿವರಣೆ ಕೇಳಿದ ನ್ಯಾಯಾಲಯ

ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಗಲಭೆ, ನರಹತ್ಯೆಗೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಪ್ರಕರಣ ದಾಖಲಿಸುವ ಕುರಿತು ನ್ಯಾಯಾಲಯವು ವಾದಗಳನ್ನು ಆಲಿಸುತ್ತಿದೆ.

ಆಕ್ರೋಶದ ಆವೇಗದಲ್ಲಿ ಹತ್ಯೆ ನಡೆಯಿತು: ಕೋರ್ಟ್ ನಲ್ಲಿ ಅಫ್ತಾಬ್ ಹೇಳಿಕೆ
ದೇಶ

ಆಕ್ರೋಶದ ಆವೇಗದಲ್ಲಿ ಹತ್ಯೆ ನಡೆಯಿತು: ಕೋರ್ಟ್ ನಲ್ಲಿ ಅಫ್ತಾಬ್ ಹೇಳಿಕೆ

ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ತಾನು ತನ್ನ ಲಿವ್ ಇನ್ ಪಾರ್ಟರ್ ನ್ನು ಆಕ್ಷಣದ ಆಕ್ರೋಶದ ಆವೇಗದಲ್ಲಿ ಹತ್ಯೆ ಮಾಡಿದೆ ಎಂದು ಕೋರ್ಟ್ ಎದುರು ಹೇಳಿಕೆ ನೀಡಿದ್ದಾನೆ. 

ತಿಹಾರ್ ಜೈಲಿನಲ್ಲಿ ಬಾಡಿ ಮಸಾಜ್ ವಿಡಿಯೋ ಲೀಕ್: ಇಡಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸತ್ಯೇಂದ್ರ ಜೈನ್
ದೇಶ

ತಿಹಾರ್ ಜೈಲಿನಲ್ಲಿ ಬಾಡಿ ಮಸಾಜ್ ವಿಡಿಯೋ ಲೀಕ್: ಇಡಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸತ್ಯೇಂದ್ರ ಜೈನ್

ತಿಹಾರ್ ಜೈಲಿನಲ್ಲಿ ಬಾಡಿ ಮಸಾಜ್ ವಿಡಿಯೋ ಲೀಕ್ ವಿಚಾರಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ವಿರುದ್ಧ ನಿಂದನೆ ಕ್ರಮಕ್ಕೆ ಕೋರಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ಕಾನೂನು ತಂಡ ಶನಿವಾರ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಸಿಬಿಐ ‘ಬಿ’ ರಿಪೋರ್ಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪರೇಶ್ ಮೆಸ್ತಾ ಕುಟುಂಬಸ್ಥರು
ರಾಜ್ಯ

ಸಿಬಿಐ ‘ಬಿ’ ರಿಪೋರ್ಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪರೇಶ್ ಮೆಸ್ತಾ ಕುಟುಂಬಸ್ಥರು

2017ರಲ್ಲಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದ್ದ  ಹಿಂದೂ ಕಾರ್ಯಕರ್ತ ಪರೇಶ್ ಪೆಸ್ತಾ ಸಾವು ಪ್ರಕರಣ ಕುರಿತು ಸಿಬಿಐ ಸಲ್ಲಿಸಿದ್ದ ವರದಿಯಲ್ಲಿ ಸಹಜ ಸಾವು ಎಂದು ಉಲ್ಲೇಖಿಸಿರುವುದನ್ನು ವಿರೋಧಿಸಿ  ಆತನ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ. 

ಇದುವರೆಗೂ ಜಾಕ್ವೆಲಿನ್‌ ಫರ್ನಾಂಡೀಸ್‌ ಬಂಧಿಸಿಲ್ಲ ಏಕೆ? ಒಬ್ಬೊಬ್ಬರಿಗೆ ಒಂದೊಂದು ನೀತಿಯೇ? ಇ.ಡಿ ಗೆ ಕೋರ್ಟ್ ತಪರಾಕಿ
ದೇಶ

ಇದುವರೆಗೂ ಜಾಕ್ವೆಲಿನ್‌ ಫರ್ನಾಂಡೀಸ್‌ ಬಂಧಿಸಿಲ್ಲ ಏಕೆ? ಒಬ್ಬೊಬ್ಬರಿಗೆ ಒಂದೊಂದು ನೀತಿಯೇ? ಇ.ಡಿ ಗೆ ಕೋರ್ಟ್ ತಪರಾಕಿ

ಜಾರಿ ನಿರ್ದೇಶನಾಲಯ ‘ಪಿಕ್  ಅಂಡ್ ಚೂಸ್’ ನೀತಿಯನ್ನು ಅಳವಡಿಸಿಕೊಂಡಿದೆ ಎಂದು ದೆಹಲಿ ನ್ಯಾಯಾಲಯವು ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.