Court

ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಣೆ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿಗೆ ಲಖನೌ ಕೋರ್ಟ್ ಜಾಮೀನು ನಿರಾಕರಿಸಿದೆ.

ಈಸ್ಟರ್ ಸಂಡೆ ದಾಳಿ: ಶ್ರೀಲಂಕಾ ಮಾಜಿ ಅಧ್ಯಕ್ಷ ಸಿರಿಸೇನಾ ಶಂಕಿತ- ನ್ಯಾಯಾಲಯ ತೀರ್ಪು
2019 ರ ಈಸ್ಟರ್ ಬಾಂಬ್ ಸ್ಫೋಟದಲ್ಲಿ 11 ಭಾರತೀಯರು ಸೇರಿದಂತೆ 270 ಜನರು ಸಾವನ್ನಪ್ಪಿದ ಪ್ರಕರಣದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರನ್ನು ಶಂಕಿತ ಎಂದು ಶ್ರೀಲಂಕಾದ ನ್ಯಾಯಾಲವೊಂದು ಶುಕ್ರವಾರ ಹೆಸರಿಸಿದೆ.

ಜ್ಞಾನವಾಪಿ ಪ್ರಕರಣ: 1993 ರವರೆಗೆ ಮಸೀದಿ ಆವರಣದಲ್ಲಿ ಪೂಜೆ ನಡೆಯುತ್ತಿದ್ದ ಬಗ್ಗೆ ಸಾಕ್ಷ್ಯ ನೀಡಿ; ಕೋರ್ಟ್ ನಿರ್ದೇಶನ
ವಾರಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಡಾ.ಎ.ಕೆ.ವಿಶ್ವೇಶ ಅವರು 1993ರ ವರೆಗೆ ಮಸೀದಿ ಆವರಣದಲ್ಲಿದ್ದ ದೇವತೆಗಳ ಆರಾಧನೆ ನಡೆದಿದೆ ಎಂಬ ಬಗ್ಗೆ ದೃಢೀಕರಿಸಲು ಪುರಾವೆಗಳನ್ನು ಸಲ್ಲಿಸುವಂತೆ ಅರ್ಜಿ ದಾರರಿಗೆ ಸೂಚಿಸಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಕೋರ್ಟ್ ನಲ್ಲೂ ನನಗೆ ಕ್ಲೀನ್ ಚಿಟ್ ಸಿಗುತ್ತೆ- ಕೆ.ಎಸ್ ಈಶ್ವರಪ್ಪ
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಕ್ಲೀನ್ ಚಿಟ್ ಸಿಗುವುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮ್ಯಾನ್ಮಾರ್: ಭ್ರಷ್ಟಾಚಾರ ಆರೋಪ, ಸೂಕಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಭಾರೀ ಭ್ರಷ್ಟಾಚಾರ ಆರೋಪದಲ್ಲಿ ಈಗಾಗಲೇ ಆರು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ ಮಿಲಿಟರಿ ಆಡಳಿತದ ಮ್ಯಾನ್ಮಾರ್ ನ ನ್ಯಾಯಾಲಯವೊಂದು ಸೋಮವಾರ ಮತ್ತೆ ಆರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಕಿಟಕಿಗಳಿಲ್ಲದ ಕೊಠಡಿಯಲ್ಲಿ ನನ್ನನ್ನು ಇರಿಸಲಾಗಿತ್ತು: ಕೋರ್ಟ್ ಗೆ ರಾವತ್ ಹೇಳಿಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನಕ್ಕೆ ಒಳಗಾಗಿರುವ ಶಿವಸೇನೆ ನಾಯಕ ಸಂಜಯ್ ರಾವತ್, ತಮ್ಮನ್ನು ಜಾರಿ ನಿರ್ದೇಶನಾಲಯ ಕಿಟಕಿಗಳಿಲ್ಲದ, ಗಾಳಿ ಬೆಳಕು ಇಲ್ಲದ ಕೊಠಡಿಯಲ್ಲಿ ಇರಿಸಿತ್ತು ಎಂದು ಕೋರ್ಟ್ ಗೆ ಹೇಳಿದ್ದಾರೆ.

ಕಂಟೆಂಟ್ ನಿರ್ಬಂಧಿಸುವ ಕೇಂದ್ರದ "ನಿರಂಕುಶ" ಆದೇಶದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಟ್ವಿಟರ್
ತನ್ನ ವೇದಿಕೆಯಲ್ಲಿ ನಿರ್ದಿಷ್ಟ ಕಂಟೆಂಟ್ ನ್ನು ನಿರ್ಬಂಧಿಸುವುದಕ್ಕಾಗಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ನಿರಂಕುಶ ಆದೇಶ ಎಂದು ಹೇಳಿರುವ ಟ್ವಿಟರ್ ಸಂಸ್ಥೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ.

ಸಮಂತಾ ಡ್ಯಾನ್ಸ್ ನಂಬರ್ ಗೆ ಪುರುಷರ ಸಂಘ ಆಕ್ಷೇಪ: 'ಪುಷ್ಪ' ಸಿನಿಮಾದ ಡ್ಯಾನ್ ನಂಬರ್ ನಿಷೇಧಿಸುವಂತೆ ಪ್ರಕರಣ ದಾಖಲು
ಇತ್ತೀಚಿಗಷ್ಟೆ ಬಿಡುಗಡೆಯಾಗಿದ್ದ 'ಓ ಅಂತವಾ' ಹಾಡಿನಲ್ಲಿ ಪುರುಷರು ಎಂದರೆ ಕೇವಲ ಕಾಮದ ಹಿಂದೆ ಬೀಳುವವರು ಎನ್ನುವ ಅರ್ಥದ ಸಾಲುಗಳಿವೆ ಎನ್ನುವ ಆರೋಪ ಕೇಳಿಬಂದಿತ್ತು.

ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ
ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯವೊಂದು ಗುರುವಾರ ಆದೇಶ ಹೊರಡಿಸಿದೆ.

