Court

12 ಭಯೋತ್ಪಾದನಾ ಪ್ರಕರಣಗಳ ವಿರುದ್ಧ ಎನ್ಐಎ ಚಾರ್ಜ್'ಶೀಟ್
ನಗರದ ಸುದ್ದಗಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಇಸಿಸ್ ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳವಾರ ಚೆನ್ನೈ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬೆಂಗಳೂರು: ಮೇಯೋಹಾಲ್ ಕಾನ್ಸ್ಟೇಬಲ್‌ಗೆ ಕೊರೋನಾ ಸೋಂಕು; ನ್ಯಾಯಾಲಯ ಸೀಲ್‌ಡೌನ್
ನಗರದ ಮೆಯೊಹಾಲ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್ ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೂ.11 ಹಾಗೂ 12ರಂದು ಕಲಾಪಗಳನ್ನು ರದ್ದುಗೊಳಿಸಲಾಗಿದೆ.

ಗ್ರಾ.ಪಂಗೆ ನಾಮನಿರ್ದೇಶನ ಸದಸ್ಯರ ನೇಮಕ: ಸರ್ಕಾರದ ವಿರುದ್ಧ ಕಾನೂನು ಹೋರಾಟ- ಸಿದ್ದರಾಮಯ್ಯ
ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಸರ್ಕಾರ ಗ್ರಾಮಪಂಚಾಯಿತಿ ಚುನಾವಣೆಯನ್ನು ಮುಂದೂಡಿ ನಾಮನಿರ್ದೇಶನ ಸದಸ್ಯರ ನೇಮಕಕ್ಕೆ ಮುಂದಾಗಿರುವುದರ ವಿರುದ್ಧ ಕಾಂಗ್ರೆಸ್ ಗ್ರಾಮಪಂಚಾಯಿತಿ ಮಟ್ಟದಲ್ಲಿ ಹೋರಾಟ ನಡೆಸಲು ಸಜ್ಜಾಗಿದೆ

ಮಸೀದಿ ಲೌಡ್ ಸ್ಪೀಕರ್ ಗಳಲ್ಲಿ ಆಜಾನ್ ಕೂಗಿಗೆ ಅಲ್ಲಹಾಬಾದ್ ಹೈಕೋರ್ಟ್ ಬ್ರೇಕ್!
ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಗಳ ಮೂಲಕ ಆಜಾನ್ ಕೂಗುವುದಕ್ಕೆ ಉತ್ತರ ಪ್ರದೇಶದ ಅಲ್ಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪತ್ರಿಕೆ ವಿರುದ್ಧ ಮೊಕದ್ದಮೆ: ಬ್ರಿಟನ್ ಯುವರಾಣಿ ಮೇಘನ್ ಮಾರ್ಕೆಲ್ ಗೆ ಕೋರ್ಟ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು
ತನ್ನಪರಿತ್ಯಕ್ತ ತಂದೆಗೆ ಬರೆದ ಪತ್ರದ ಆಯ್ದ ಭಾಗಗಳನ್ನು ಹೊರಹಾಕಿದ ಬ್ರಿಟಿಷ್ ಪತ್ರಿಕೆಯ ಮಾಲಿಕರ ವಿರುದ್ಧ ಲಂಡನ್ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದ ಬ್ರಿಟನ್ ಯುವರಾಣಿ ಮೇಘನ್ ಮಾರ್ಕೆಲ್ ಗೆ ಮೊದಲ ಸುತ್ತಿನಲ್ಲಿ ಸೋಲು ಕಂಡಿದೆ. ನ್ಯಾಯಾಧೀಶರು ಅವರ ಮೊಕದ್ದಮೆಯ ಭಾಗವನ್ನು ವಜಾಗೊಳಿಸಿದ್ದಾರೆ.

ಕೇರಳವೇ ಸೇಫ್: ಇಲ್ಲೇ ಇರ್ತೀನಿ ಅಂತ ಕೋರ್ಟ್ ಮೆಟ್ಟಿಲೇರಿದ ಅಮೆರಿಕದ ಪ್ರಜೆ!
ಕೋವಿಡ್-19 ಲಾಕ್ ಡೌನ್ ನಲ್ಲಿ ಸಿಲುಕಿರುವವರು ತಮ್ಮ ತಮ್ಮ ಊರು, ಮನೆಗಳಿಗೆ ತೆರಳಲು ಶತ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇಲ್ಲೊಬ್ಬ ಅಮೆರಿಕದ ಪ್ರಜೆ ತನ್ನ ದೇಶಕ್ಕೆ ವಾಪಸ್ ತೆರಳಲು ನಿರಾಕರಿಸುತ್ತಿದ್ದು, ಕೋರ್ಟ್ ಮೆಟ್ಟಿಲೇರಿದ್ದಾರೆ.

ರೋಹ್ಟಕ್: ಮೆಕ್ಸಿಕನ್ ಯುವತಿ- ಸ್ಥಳೀಯ ಯುವಕನ ವಿವಾಹಕ್ಕೆ ನೆರವಾಗಲು ರಾತ್ರಿ ತೆರೆದ ಕೋರ್ಟ್ ಬಾಗಿಲು!
ಭಾಷಾ ಆಪ್ ನಲ್ಲಿ ಪರಿಚಯವಾಗಿದ್ದ ಮೆಕ್ಸಿಕನ್ ಯುವತಿಯನ್ನು ಸ್ಥಳೀಯ ಯುವಕ ವಿವಾಹವಾಗುವುದಕ್ಕೆ ನೆರವಾಗಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ರಾತ್ರಿ ವೇಳೆ ಕೋರ್ಟ್ ಬಾಗಿಲು ತೆರೆದಿದೆ.

ಲಖನೌ ನ್ಯಾಯಾಲಯದ ಆವರಣದಲ್ಲಿ ಸ್ಫೋಟ: ಮೂವರು ವಕೀಲರಿಗೆ ಗಾಯ
ಲಖನೌ ನ್ಯಾಯಾಲಯದ ಆವರಣದಲ್ಲಿ ಸ್ಫೋಟವೊಂದು ಸಂಭವಿಸಿದ ಪರಿಣಾಮ ಮೂವರು ವಕೀಲರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಮೋದಿ ಕಳ್ಳ ಹೇಳಿಕೆ ವಿವಾದ: ರಾಹುಲ್ ಗೆ ರಾಂಚಿ ಕೋರ್ಟ್ ನಿಂದ ಸಮನ್ಸ್
ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ರಾಂಚಿ ಸಿವಿಲ್ ನ್ಯಾಯಾಲಯವೊಂದು ಸಮನ್ಸ್ ನೀಡಿದೆ. ಫೆಬ್ರವರಿ 22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ

