Court

ಬಾಬರಿ ಮಸೀದಿ ಧ್ವಂಸ ಪ್ರಕರಣ: ವಿಶೇಷ ನ್ಯಾಯಾಧೀಶರ ಅವಧಿ ವಿಸ್ತರಣೆ
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ.ಮುರಳಿ ಮನೋಹರ ಜೋಷಿ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ಇಂದಿನಿಂದ

ಅಕ್ರಮ ಗಣಿಗಾರಿಕೆ ಪ್ರಕರಣ; ಸಂಸದ ಡಿ ಕೆ ಸುರೇಶ್ ವಿರುದ್ಧದ ಕೇಸು ಖುಲಾಸೆ
ಸಂಸದ ಡಿ ಕೆ ಸುರೇಶ್ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಎರಡು ...

ಗೌರಿ ಲಂಕೇಶ್ ಹತ್ಯೆ ಕುರಿತು ವಿವಾದಾತ್ಮಕ ಹೇಳಿಕೆ: ಕೋರ್ಟ್ ಗೆ ಹಾಜರಾದ ರಾಹುಲ್ ಗಾಂಧಿ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬಿಜೆಪಿ-ಆರ್ ಎಸ್ಎಸ್ ಸಿದ್ದಾಂತಕ್ಕೆ ಹೋಲಿಸಿದ ಕಾರಣಕ್ಕೆ ...

ಐಎನ್ಎಕ್ಸ್ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಸಾಕ್ಷಿದಾರಳಾಗಲು ಕೋರ್ಟ್ ಅಸ್ತು
ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದರಂಬಂ ಭಾಗಿಯಾಗಿರುವ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ,

ಅಕ್ರಮ ಆಸ್ತಿ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ ಕೈಬಿಡಲು ಕೋರ್ಟ್ ನಕಾರ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ಕೈಬಿಡಬೇಕು...

'ಮಹಾ' ವಿಲಕ್ಷಣ: ವಿಚ್ಚೇದನ ಕೇಳಿದ ಪತಿಯಿಂದ ಮತ್ತೊಂದು ಮಗು ಬೇಕೆಂದ ಮಹಿಳೆ- ಕೋರ್ಟ್ ಹೇಳಿದ್ದೇನು?
ವಿಚ್ಚೇದನ ಕೊಡಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದ ಪತಿಯಿಂದ ತನಗೆ ಮತ್ತೊಂದು ಮಗು ಬೇಕೆಂದು ಮಹಿಳೆಯೊಬ್ಬರು ಕೌಟುಂಬಿಕ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ಪಾಕ್ ಮೂಲದ ಉಗ್ರನನ್ನು ಐದು ದಿನ ಎನ್ ಐಎ ವಶಕ್ಕೆ ಒಪ್ಪಿಸಿದ ನ್ಯಾಯಾಲಯ
ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆ ಫಲಾಹ್-ಇ-ಇನ್ಸಾನಿಯಟ್ ಫೌಂಡೇಶನ್ ಸದಸ್ಯ ಮೊಹಮ್ಮದ್ ಅರಿಫ್ ಗುಲಾಂ ಬಷೀರ್ ಧರಂಪುರಿಯಾ ನನ್ನು ಐದು ದಿನಗಳ ಕಾಲ ಎನ್ ಐಎ ವಶಕ್ಕೆ ದೆಹಲಿಯ ನ್ಯಾಯಾಲಯವೊಂದು ಒಪ್ಪಿಸಿದೆ.

ಅತ್ಯಾಚಾರ ಪ್ರಕರಣ: ನಟ ಕರಣ್ ಒಬೆರಾಯ್ ಜಾಮೀನು ಅರ್ಜಿ ವಜಾ
ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್ ಒಬೆರಾಯ್...

ಕಮಲ್ ಹಾಸನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾಯಾಲಯ
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.

