Court

ಮಹಿಳೆಯ ಹಣೆ ಮೇಲೆ ಕಿಸೆಗಳ್ಳಿ ಟ್ಯಾಟು ಹಾಕಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ!
ಮಹಿಳೆಯೊಬ್ಬರ ಹಣೆಯ ಮೇಲೆ ಕಿಸೆಗಳ್ಳಿ ಎಂಬ ಟ್ಯಾಟೂ ಹಾಕಿಸಿದ್ದ 23 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಮೂವರು ಪೊಲೀಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಕೋರ್ಟ್ ಗೆ ಎಂಎಸ್ ಧೋನಿ ತಪ್ಪು ಮಾಹಿತಿ!
ಟೀಂ ಇಂಡಿಯಾದ ಸೀಮಿತ ಓವರ್ ಗಳ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನ್ಯಾಯಾಲಯಕ್ಕೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ...

ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರ್ತಿಗೆ ಜಾಮೀನು
ದೆಹಲಿಯ ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಗುರುವಾರ ಬೆಳಗ್ಗೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ...

ಕೋರ್ಟ್ ತೀರ್ಮಾನವನ್ನು ಯಾರೂ ಪ್ರಶ್ನಿಸಬಾರದು: ಶಹಾಬುದ್ದೀನ್ ಬೆಂಬಲಕ್ಕೆ ನಿಂತ ಲಾಲೂ
ಆರ್ ಜೆಡಿ ವಿವಾದಿತ ನಾಯಕ ಶಹಾಬುದ್ದೀನ್ ಬಿಡುಗಡೆಗೆ ನ್ಯಾಯಾಲಯಾ ಜಾಮೀನು ನೀಡಿರುವುದರ ಸಂಬಂಧ ಪ್ರತಿಕ್ರಿಯಿಸಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ..

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಉದ್ಯಮಿಯ ತಾಯಿ, ಸಹೋದರನ ಡಿಎನ್ ಎ ಪರೀಕ್ಷೆಗೆ ಕೋರ್ಟ್ ಅನುಮತಿ
ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ, ಭಾಸ್ಕರ್ ಶೆಟ್ಟಿ ತಾಯಿ ಹಾಗೂ ಸಹೋದರನ ಡಿಎನ್ಎ ಪರೀಕ್ಷೆಗೆ ಉಡುಪಿ ಸ್ಥಳೀಯ ನ್ಯಾಯಾಲಯ ..

ಜಾಮೀನು ಹಿನ್ನೆಲೆ: ಮಹದಾಯಿ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಬಿಡುಗಡೆ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಮಹದಾಯಿ ಹೋರಾಟಗಾರರನ್ನು ಬಿಡುಗಡೆ ಮಾಡಲಾಗಿದೆ.

ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ: ಘಟನಾ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ
ಮೈಸೂರು ನ್ಯಾಯಾಲಯದ ಹಿಂಭಾಗದಲ್ಲಿರುವ ಶೌಚಾಲಯದಲ್ಲಿ ಸಣ್ಣ ಪ್ರಮಾಣದ ಸ್ಫೋಟ ಸಂಭವಿಸಿದೆ.

ಕೇಜ್ರಿವಾಲ್ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಗೆ ಜಾಮೀನು
ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್...

ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ತಲೆದಂಡಕ್ಕೆ ಎಚ್ ಡಿಕೆ ಪರೋಕ್ಷ ಕಾರಣ
ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ರಾಜೀನಾಮೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ..

