Court

ಗ್ಯಾಂಗ್ ರೇಪ್: ಮೂವರು ಆರೋಪಿಗಳಿಗೆ 20 ವರ್ಷ ಜೈಲು
28 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಮೂವರು ಆರೋಪಿಗಳಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ...

ಆರ್ಥಿಕ ಸಬಲ ಮಹಿಳೆ ಜೀವನಾಂಶ ಕೇಳುವಂತಿಲ್ಲ
ಆರ್ಥಿಕವಾಗಿ ಸಬಲರಾಗಿರುವ ಮಹಿಳೆಯರು ಪತಿಯಿಂದ ಜೀವನಾಂಶ ಕೇಳುವಂತಿಲ್ಲ.

ಸಲ್ಮಾನ್ ಖಾನ್ ಪ್ರಕರಣ: ತೀರ್ಪು ಮೂಂದೂಡಿದ ನ್ಯಾಯಾಲಯ
ಕೃಷ್ಣಮೃಗ ಬೇಟೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಸಲ್ಮಾನ್ ಖಾನ್ ಅವರ ಪ್ರಕರಣದ ತೀರ್ಪನ್ನು ಜೋದ್‌ಪುರ ನ್ಯಾಯಾಲಯವು...

ಎತ್ತಿನಹೊಳೆಗೆ ಕೋರ್ಟ್ ತಡೆ
ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆ ಕಾಮಗಾರಿ ಸ್ಥಗಿತಗೊಳಿಸಲು ಸ್ಥಳಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ...

ತಪ್ಪೊಪ್ಪಿಕೊಂಡ ಶಂಕಿತ ಉಗ್ರ
ಐಎಂ ಉಗ್ರರ ಜತೆ ನೇರ ಸಂಪರ್ಕ ಹೊಂದಿದ್ದೆ. ವಿದೇಶದಲ್ಲಿರುವ ಉಗ್ರ ಮುಖಂಡರ ಸೂಚನೆಯಂತೆ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿವೆ.

ನಿಠಾರಿ ಹತ್ಯಾಕಾಂಡ: ಸುರೀಂದರ್ ಕೊಲಿ ಗಲ್ಲು ಶಿಕ್ಷೆ ಜೀವಾವಧಿಗೆ ಪರಿವರ್ತನೆ

ಕಲ್ಲಿದ್ದಲು ಹಗರಣ: ವಿಶೇಷ ಕೋರ್ಟ್‌ಗೆ ವರದಿ ಸಲ್ಲಿಸಿದ ಸಿಬಿಐ
ಕಲ್ಲಿದ್ದಲು ಹಗರಣ ತನಿಖೆ ಸಂಬಂಧಿಸಿದಂತೆ ಪ್ರಕರಣ ಕುರಿತ ಪ್ರಗತಿ ವರದಿಯನ್ನು ಸಿಬಿಐ ಮುಚ್ಚಿದ...

ಅತ್ಯಾಚಾರ ಆರೋಪ: ವಿಶ್ವಕಪ್‌ಗೆ ಆಯ್ಕೆಯಾಗಿದ್ದ ಬಾಂಗ್ಲಾದ ರುಬೆಲ್ ಜೈಲುಪಾಲು

ನಕಲಿ ಎನ್‌ಕೌಂಟರ್ ಪ್ರಕರಣ: ಅಮಿತ್ ಶಾಗೆ ಕ್ಲೀನ್ ಚಿಟ್
ಲಷ್ಕರ್ ಇ ತೋಯ್ಬಾ ಶಂಕಿತ ಭಯೋತ್ಪಾದಕ ಸೊಹ್ರಾಬುದ್ದೀನ್ ಶೇಕ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ...

