Court

ಸಿ.ಟಿ ರವಿ ಬಿಡುಗಡೆ: ಸರ್ಕಾರದ ದಬ್ಬಾಳಿಕೆಗೆ ಕೋರ್ಟ್ ಮಂಗಳಾರತಿ ಎತ್ತಿದೆ, ಪ್ರಜಾಪ್ರಭುತ್ವ ಗೆದ್ದಿದೆ- BJP
ರಾಜ್ಯ ಉಚ್ಛ ನ್ಯಾಯಾಲಯ ಕಾಂಗ್ರೆಸ್ ಸರ್ಕಾರದ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಪ್ರಜಾಪ್ರಭುತ್ವ ಗೆದ್ದಿದೆ, ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಿದೆ.

ಸಿ ಟಿ ರವಿಗೆ ಜಾಮೀನು: ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಕಪಾಳಮೋಕ್ಷ; ಬಿ ವೈ ವಿಜಯೇಂದ್ರ
ಬಿಜೆಪಿ ಎಂಎಲ್‌ಸಿಯನ್ನು ಭಯೋತ್ಪಾದಕನಂತೆ ಮತ್ತು ಪ್ರಾಣಿಯಂತೆ ನಡೆಸಿಕೊಳ್ಳಲಾಗಿದೆ. ದೇಶವು ಈ ಹಿಂದೆ ಇಂತಹ ಘಟನೆಗೆ ಸಾಕ್ಷಿಯಾಗಿರಲಿಲ್ಲ.

ಸಂಭಾಲ್ ಮಸೀದಿ ವಿವಾದ: ಮೊಘಲರ ಕಾಲದ ಕಟ್ಟಡ ನಿರ್ವಹಣೆ, ಕೋರ್ಟ್ ಗೆ ಪ್ರತಿಕ್ರಿಯೆ ಸಲ್ಲಿಸಿದ ASI
ಎಎಸ್‌ಐ ಪರವಾಗಿ ಪ್ರತಿನಿಧಿಸಿದ ವಕೀಲ ವಿಷ್ಣು ಶರ್ಮಾ ಕಳೆದ ಶುಕ್ರವಾರ ನ್ಯಾಯಾಲಯದಲ್ಲಿ ತನ್ನ ಪ್ರತಿವಾದವನ್ನು ಸಲ್ಲಿಸಿದ್ದು, ನಿವೇಶನದ ಸಮೀಕ್ಷೆಯನ್ನು ನಡೆಸುವಲ್ಲಿ ಮಸೀದಿಯ ಆಡಳಿತ ಸಮಿತಿ ಮತ್ತು ಸ್ಥಳೀಯರಿಂದ ಪ್ರತಿರೋಧವನ್ನು ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರ ಬೆನ್ನಲ್ಲೆ ಅಜ್ಮೀರ್ ದರ್ಗಾ ಕುರಿತ ಅರ್ಜಿ ವಿಚಾರಣೆಗೆ ಕೋರ್ಟ್ ಸಮ್ಮತಿ; ದರ್ಗಾ ಸಮಿತಿಗೆ ಸಮನ್ಸ್
ದೆಹಲಿ ಮೂಲದ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ದರ್ಗಾದ ಸ್ಥಳದಲ್ಲಿ ಮಹಾದೇವನ ದೇವಸ್ಥಾನ ಇತ್ತು ಎಂದು ಹೇಳಿದ್ದಾರೆ. ಮೊಕದ್ದಮೆಯನ್ನು ಸ್ವೀಕರಿಸಿದ ನ್ಯಾಯಾಲಯವು ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಸೂಚಿಸಿದೆ.

ದೆಹಲಿ ವಕ್ಫ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ರಿಲೀಫ್; ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ಕೋರ್ಟ್ ಆದೇಶ
ಒಂದು ಲಕ್ಷ ರೂ. ಜಾಮೀನು ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದ ಮೇಲೆ ಖಾನ್ ಅವರನ್ನು ತಕ್ಷಣವೇ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚನೆ..

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ SIT!
ಆಗಸ್ಟ್ 3, 2015 ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದರು.

ಎರಡು ವರ್ಷಗಳ ಜೈಲುವಾಸದ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್ ಗೆ ಕೊನೆಗೂ ಜಾಮೀನು
ಈ ವರ್ಷದ ಮಾರ್ಚ್ ನಲ್ಲಿ ಜಾಮೀನು ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಅವರು ತಿಹಾರ್ ಜೈಲಿಗೆ ಮರಳಿದ್ದರು. ಜೈನ್ ಅವರನ್ನು ಮೇ 30, 2022 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ನಟಿ ರವೀನಾ ಟಂಡನ್ ವಿರುದ್ಧದ ಪ್ರಕರಣ: ತನಿಖೆ ನಡೆಸಲು ಪೊಲೀಸರಿಗೆ ಕೋರ್ಟ್ ಆದೇಶ
ಈ ಪ್ರಕರಣ ಸಂಬಂಧ ಜ.3, 2025 ರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ನಿರ್ದೇಶಿಸಿದೆ. ನಟಿ ವಿರುದ್ಧ ಐಪಿಸಿ ಸೆಕ್ಷನ್ 500 ( ಮಾನನಷ್ಟಕ್ಕೆ ಶಿಕ್ಷೆ) 506 ( ಕ್ರಿಮಿನಲ್ ಬೆದರಿಕೆ) ಸೆಕ್ಷನ್ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಬೋರಿವ್ಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಮೊಹ್ಸಿನ್ ಶೇಖ್ ದೂರು ದಾಖಲಿಸಿದ್ದರು.

ನಾಗಮಂಗಲ ಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು
ಆರೋಪಿಗಳು ಇನ್ನೂ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದು, 1 ಲಕ್ಷ ರು. ಮೌಲ್ಯದ ಬಾಂಡ್ ಹಾಗೂ 'ಡಬಲ್ ಶ್ಯೂರಿಟಿ' ನೀಡಿದ ನಂತರ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

