Court

ತಮಿಳುನಾಡು BSP ರಾಜ್ಯಾಧ್ಯಕ್ಷನ ಹತ್ಯೆ: ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ- ಕೋರ್ಟ್
ದೇಶ

ತಮಿಳುನಾಡು BSP ರಾಜ್ಯಾಧ್ಯಕ್ಷನ ಹತ್ಯೆ: ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ- ಕೋರ್ಟ್

ಆರ್ಮ್‌ಸ್ಟ್ರಾಂಗ್ ಅವರ ದೇಹವನ್ನು ಪಕ್ಕದ ತಿರುವಳ್ಳುವರ್ ಜಿಲ್ಲೆಯಲ್ಲಿ ಖಾಸಗಿ ಒಡೆತನದ ಒಂದು ಎಕರೆ ಜಾಗದಲ್ಲಿ ಸಮಾಧಿ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ಸನಾತನ ಧರ್ಮಕ್ಕೆ ಅವಮಾನ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರು; ಜಾಮೀನು ಮಂಜೂರು
ರಾಜ್ಯ

ಸನಾತನ ಧರ್ಮಕ್ಕೆ ಅವಮಾನ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರು; ಜಾಮೀನು ಮಂಜೂರು

ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು.

ಸಿಎಂ ಅರವಿಂದ್ ಕೇಜ್ರಿವಾಲ್ ರೂ.100 ಕೋಟಿ ಲಂಚಕ್ಕೆ ಬೇಡಿಕೆ: ಕೋರ್ಟ್ ಗೆ  ED ಮಾಹಿತಿ
ದೇಶ

ಸಿಎಂ ಅರವಿಂದ್ ಕೇಜ್ರಿವಾಲ್ ರೂ.100 ಕೋಟಿ ಲಂಚಕ್ಕೆ ಬೇಡಿಕೆ: ಕೋರ್ಟ್ ಗೆ ED ಮಾಹಿತಿ

ಸೌಥ್ ಗ್ರೂಪ್ ನಿಂದ ಎಎಪಿ ಪಕ್ಷಕ್ಕಾಗಿ ರೂ.100 ಕೋಟಿ ಲಂಚಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೇಡಿಕೆ ಇಟ್ಟಿದ್ದರು ಎಂದು ಜಾರಿ ನಿರ್ದೇಶನಾಲಯ ಬುಧವಾರ ಹೇಳಿದ್ದು, ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದೆ.

ಮೊದಲನೇ ಪತ್ನಿಗೆ ವಿಚ್ಛೇದನ: ನಟ ದುನಿಯಾ ವಿಜಯ್ ಅರ್ಜಿ ವಜಾ!
ಸಿನಿಮಾ ಸುದ್ದಿ

ಮೊದಲನೇ ಪತ್ನಿಗೆ ವಿಚ್ಛೇದನ: ನಟ ದುನಿಯಾ ವಿಜಯ್ ಅರ್ಜಿ ವಜಾ!

ಮೊದಲನೇ ಪತ್ನಿ ನಾಗರತ್ನ ರಿಂದ ವಿಚ್ಛೇದನ ಪಡೆಯಲು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

ಬೆಳಗಾವಿ: ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ! ಜನರಿಂದ ಥಳಿತ
ರಾಜ್ಯ

ಬೆಳಗಾವಿ: ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ! ಜನರಿಂದ ಥಳಿತ

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿರುವ ಘಟನೆ ನಡೆದಿದೆ.

ಬಿಜೆಪಿಯ ಮಾನನಷ್ಟ ಮೊಕದ್ದಮೆ: ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ಖುದ್ದು ವಿಚಾರಣೆಗೆ ಹಾಜರು
ರಾಜ್ಯ

ಬಿಜೆಪಿಯ ಮಾನನಷ್ಟ ಮೊಕದ್ದಮೆ: ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ಖುದ್ದು ವಿಚಾರಣೆಗೆ ಹಾಜರು

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

ಏಳು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲು
ರಾಜ್ಯ

ಏಳು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲು

ಖಾಸಗಿ ವ್ಯಕ್ತಿಗಳ ವಿರುದ್ಧ ಅನ್ಯ ಕಾರಣಗಳಿಗಾಗಿ ಕಾನೂನುಬಾಹಿರ ಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ರಾಜ್ಯ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಪ್ರಕರಣದ ಕಕ್ಷಿದಾರರಾಗಿರುವ ರಾಹುಲ್ ಗಾಂಧಿ ಅವರು ಇಂದು ಹಾಜರಾಗುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರೂ ಗೈರುಹಾಜರಾಗಿದ್ದರು.

ಲೈಂಗಿಕ ದೌರ್ಜನ್ಯ ಪ್ರಕರಣ: ಮೆಡಿಕಲ್ ಟೆಸ್ಟ್ ಬಳಿಕ ಪ್ರಜ್ವಲ್ ರೇವಣ್ಣ ಕೋರ್ಟ್ ಮುಂದೆ ಹಾಜರು
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಮೆಡಿಕಲ್ ಟೆಸ್ಟ್ ಬಳಿಕ ಪ್ರಜ್ವಲ್ ರೇವಣ್ಣ ಕೋರ್ಟ್ ಮುಂದೆ ಹಾಜರು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದು ವಿಚಾರಣೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.