Court

ಭಯೋತ್ಪಾದಕರ ಶಿಕ್ಷಿಸಲು ಬಳಸುವ ಸೆಕ್ಷನ್ ರೇವಣ್ಣ ವಿರುದ್ಧ ಹಾಕಲಾಗಿದೆ: ಹಿರಿಯ ವಕೀಲ ನಾಗೇಶ್ ಪ್ರಬಲ ವಾದ
ಭಯೋತ್ಪಾದಕರನ್ನು ಶಿಕ್ಷಿಸುವ ಉದ್ದೇಶದಿಂದ ಐಪಿಸಿ ಸೆಕ್ಷನ್ 364ಕ್ಕೆ ತಿದ್ದುಪಡಿ ತರಲಾಗಿತ್ತು. ಈ ಸೆಕ್ಷನ್'ನ್ನು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಪ್ರಯೋಗಿಸಲಾಗಿದೆ ಎಂದು ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಗುರುವಾರ ವಿಶೇಷ ನ್ಯಾಯಾಲಯದ ಮುಂದೆ ವಾದ ಮಂಡಿಸಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಕಾರ್ತಿಕ್ ಸೇರಿ ನಾಲ್ವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಆಡಿಯೊ, ವಿಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹಾಸನದ ನ್ಯಾಯಾಲಯವು ಬುಧವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.

SIT ತನಿಖೆ ಹಿಂದೆ ನನ್ನ ಮತ್ತು ನನ್ನ ಕುಟುಂಬಕ್ಕೆ ಕಿರುಕುಳ ನೀಡುವ ದುರುದ್ದೇಶ: ಹೆಚ್ ಡಿ ರೇವಣ್ಣ
ತಾವು ಮೊದಲ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದಾಗ ಜಾಮೀನು ರಹಿತ ಅಪರಾಧ ಎಸಗಿಲ್ಲ ಎಂದು ಎಸ್‌ಐಟಿ ಹೇಳಿದ್ದರೂ, ನಂತರ ಅದನ್ನು ಹಿಂಪಡೆಯಲಾಗಿದೆ, ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ, ಏನಿದರ ಅರ್ಥ ಎಂದು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ!
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಈಶ್ವರಪ್ಪ ಪುತ್ರ ಕಾಂತೇಶ್ ವಿರುದ್ಧ ಅಶ್ಲೀಲ ಫೋಟೊ, ವೀಡಿಯೊ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಚ್ಛಾಟಿತ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪನವರ ಪುತ್ರ ಕೆ ಇ ಕಾಂತೇಶ್ ಅವರ ವಿರುದ್ಧ ಯಾವುದೇ ಅಶ್ಲೀಲ ಫೋಟೊ, ವಿಡಿಯೋ, ಸ್ಕ್ರೀನ್ ಶಾಟ್ ಅಥವಾ ಅಶ್ಲೀಲ ಆಡಿಯೊಗಳನ್ನು...

ಜಾಮೀನು ಸಿಗದ ಕಾರಣ ಕೋರ್ಟ್ ನಲ್ಲೇ ಕುಸಿದುಬಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗ ಮೈಕೆಲ್ ಸ್ಲೇಟರ್!
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕೆಲ್ ಸ್ಲೇಟರ್ ಗೆ ಜಾಮೀನು ಸಿಗದ ಕಾರಣ ಅವರು ಕೋರ್ಟ್ ಆವರಣದಲ್ಲೇ ಕುಸಿದುಬಿದ್ದಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಶುಕ್ರವಾರ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.

Lok Sabha Elections 2024: ಪ್ರಚಾರದಲ್ಲಿ ಪ್ರಧಾನಿ ಮೋದಿ ಫೋಟೊ ಬಳಕೆ; ಕೋರ್ಟ್ ಮೊರೆ ಹೋದ ಕೆ.ಎಸ್. ಈಶ್ವರಪ್ಪ
ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿನ ಕೆಎಸ್. ಈಶ್ವರಪ್ಪ ಬಂಡಾಯ ಇದೀಗ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ ವಿಚಾರ...

ಬಿಆರ್‌ಎಸ್ ನಾಯಕಿ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ
ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ನವದೆಹಲಿಯ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ (ಇಡಿ) ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ.

