ರಾಜಕೀಯಮಗನ ರಾಜಕೀಯ ಭವಿಷ್ಯಕ್ಕಾಗಿ ಡಿಕೆ ಶಿವಕುಮಾರ್ ಭೇಟಿ: 'ಕೈ' ಹಿಡಿಯಲಿದ್ದಾರಾ ಜಿ.ಟಿ. ದೇವೇಗೌಡ?
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಹಲವು ಊಹಾ ಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.