ರಾಜ್ಯಕರ್ನಾಟಕದ ಮಾಲೂರಿನಲ್ಲಿ 'ಕೋವ್ಯಾಕ್ಸಿನ್' ಲಸಿಕೆ ಉತ್ಪಾದನೆ: ಭಾರತ್ ಬಯೋಟೆಕ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮೋದನೆ
ಮಾರಕ ಕೊರೋನಾ ವೈರಸ್ ಸೋಂಕಿಗೆ ನೀಡಲಾಗುತ್ತಿರುವ ಕೋವ್ಯಾಕ್ಸಿನ್ ಲಸಿಕೆ ಇನ್ನು ಮುಂದೆ ಕರ್ನಾಟಕದಲ್ಲೇ ಉತ್ಪಾದನೆಯಾಗಲಿದ್ದು, ಈ ಸಂಬಂಧ ಲಸಿಕೆ ಉತ್ಪಾದಿಸುತ್ತಿರುವ ಭಾರತ್ ಬಯೋಟೆಕ್ ಸಂಸ್ಥೆ ಗುರುವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮೋದನೆ ಪಡೆದಿದೆ.