ರಾಜ್ಯಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಲ್ಲಿ ಸೌಮ್ಯ ಪ್ರಮಾಣದ ಅಡ್ಡ ಪರಿಣಾಮ ಸಾಧ್ಯತೆ: ವೈದ್ಯರು
ರಾಜ್ಯದಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು. ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಲ್ಲಿ ಸೌಮ್ಯ ಪ್ರಮಾಣದ ಅಡ್ಡ ಪರಿಣಾಮಗಳು ಕಂಡು ಬರುವ ಸಾಧ್ಯತೆಗಳಿವೆ ಎಂದು ವೈದ್ಯರು ಹೇಳಿದ್ದಾರೆ.