COVAXIN

12 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಡಿಸಿಜಿಐ ಅನುಮತಿ
ಮಹತ್ವದ ಬೆಳವಣಿಗೆಯಲ್ಲಿ 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ.

ಕೋವಿಶೀಲ್ಡ್ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್, ಕೋವಾಕ್ಸಿನ್ 50-60 ಮಿಲಿಯನ್ ಡೋಸ್: ಕೇಂದ್ರ
ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಿಳಿಸಿರುವಂತೆ, ಕೋವಿಡ್ ಲಸಿಕೆ ಕೋವಿಶೀಲ್ಡ್‌ನ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್ ಆಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.

ಸಾಕಷ್ಟು ದಾಸ್ತಾನು ಇರುವ ಹಿನ್ನೆಲೆಯಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ವಾಣಿಜ್ಯ ರಫ್ತಿಗೆ ಕೇಂದ್ರ ಅಸ್ತು
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ ತಯಾರಕರಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆಗಳ ಸಾಕಷ್ಟು ದಾಸ್ತಾನು ಪರಿಗಣಿಸಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಯನ್ನು ವಾಣಿಜ್ಯ ರಫ್ತು ಮಾಡಲು ಕೇಂದ್ರ...

ರೋಗಲಕ್ಷಣದ ಸಹಿತ ಕೋವಿಡ್ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ.50 ರಷ್ಟು ಪರಿಣಾಮಕಾರಿ
ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಯಾಗಿರುವ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಗಳು ಶೇ.50 ರಷ್ಟು ಪರಿಣಾಮಕಾರಿಯಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿ ತಿಳಿಸಿದೆ.

ಕೋವ್ಯಾಕ್ಸಿನ್ ಲಸಿಕೆ ಕೋವಿಡ್ ವಿರುದ್ಧ ಶೇ.77.8, ಡೆಲ್ಟಾ ರೂಪಾಂತರಿ ವಿರುದ್ಧ ಶೇ 65.2 ರಷ್ಟು ಪರಿಣಾಮಕಾರಿ!
ಭಾರತದ ಸ್ಥಳೀಯ ಕೋವಿಡ್-19 ಲಸಿಕೆಯಾದ ಕೋವ್ಯಾಕ್ಸಿನ್‌ನ ಎರಡು ಡೋಸ್‌ಗಳು ಕೊರೋನಾ ವಿರುದ್ಧ ಶೇಕಡಾ 77.8 ರಷ್ಟು ರಕ್ಷಣೆಯನ್ನು ನೀಡುತ್ತವೆ ಮತ್ತು ಯಾವುದೇ ಗಂಭೀರ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ ಎಂದು...

ಕೊವಾಕ್ಸಿನ್ ಗೆ ಬ್ರಿಟನ್, ಹಾಂಕಾಂಗ್ ಮಾನ್ಯತೆ, ಲಸಿಕೆ ಪಡೆದವರಿಗಿಲ್ಲ ಕ್ವಾರಂಟೈನ್ ನಿರ್ಬಂಧನೆ
ಭಾರತದಲ್ಲಿ ತಯಾರಾಗುವ ಕೊವಾಕ್ಸಿನ್ ಲಸಿಕೆಯನ್ನು ಮಾನ್ಯತೆ ಹೊಂದಿದ ಕೋವಿಡ್ ಲಸಿಕೆಗಳ ಪಟ್ಟಿಗೆ ಸೇರ್ಪಡೆಗೊಳಿಸಿರುವುದಾಗಿ ಬ್ರಿಟನ್ ಮತ್ತು ಹಾಂಕಾಂಗ್ ಸರ್ಕಾರಗಳು ಹೇಳಿವೆ.

ಎಸಿಬಿ ದಾಳಿ ವೇಳೆ ಪಿಎಸ್ಐ ಪರಾರಿ. ಪೇದೆಯೋರ್ವರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಮಾಜಿ ಶಾಸಕ: ಕನ್ನಡಪ್ರಭ.ಕಾಮ್ ಸುದ್ದಿ
ಭಾರತದ 'ಕೋವ್ಯಾಕ್ಸಿನ್' ಲಸಿಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ ಮನ್ನಣೆ ನೀಡಿದ್ದು, ತುರ್ತು ಬಳಕೆಗೆ ಅನುಮೋದನೆ ನೀಡಿದೆ.

WHO ಮನ್ನಣೆ ಬೆನ್ನಲ್ಲೇ ಕೋವ್ಯಾಕ್ಸಿನ್ ಲಸಿಕೆಯ ಬಳಕೆಯ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ
ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯ ಮನ್ನಣೆ ದೊರೆತ ಬೆನ್ನಲ್ಲೇ ಇತ್ತ ಕೇಂದ್ರ ಸರ್ಕಾರ ಲಸಿಕೆಯ ಅವಧಿಯನ್ನು 12 ತಿಂಗಳಿಗೆ ವಿಸ್ತರಿಸಿದೆ.

ಭಾರತದ 'ಕೋವ್ಯಾಕ್ಸಿನ್'ಗೆ ಕೊನೆಗೂ ಸಿಕ್ತು WHO ಮನ್ನಣೆ: ತುರ್ತು ಬಳಕೆಗೆ ಒಪ್ಪಿಗೆ
ಬಹಳ ದಿನಗಳಿಂದ ಕಾಯುತ್ತಿದ್ದ ಭಾರತದ 'ಕೋವ್ಯಾಕ್ಸಿನ್' ಕೋವಿಡ್ ಲಸಿಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ (WHO) ಮನ್ನಣೆ ನೀಡಿದ್ದು, ತುರ್ತು ಬಳಕೆಗೆ ಅನುಮೋದನೆ ನೀಡಿದೆ.

