COVAXIN

ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆ ಕೇಳಿದ ಡಬ್ಲ್ಯುಹೆಚ್ಒ
ವಿದೇಶ

ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆ ಕೇಳಿದ ಡಬ್ಲ್ಯುಹೆಚ್ಒ

ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆ ಪಟ್ಟಿಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. 

ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ತುರ್ತುಬಳಕೆ ಅನುಮತಿಗೆ ಡಿಜಿಸಿಐಗೆ ಸಮಿತಿ ಶಿಫಾರಸು, ಶಾಕ್ ಹೊಡೆದು ವ್ಯಕ್ತಿ ಸಾವು!
ಸುದ್ದಿ

ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ತುರ್ತುಬಳಕೆ ಅನುಮತಿಗೆ ಡಿಜಿಸಿಐಗೆ ಸಮಿತಿ ಶಿಫಾರಸು, ಶಾಕ್ ಹೊಡೆದು ವ್ಯಕ್ತಿ ಸಾವು!

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಳೆದ ರಾತ್ರಿ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಾಲಕರ ಕ್ಷುಲ್ಲಕ ಜಗಳ ಕೋಮುಸಂಘರ್ಷಕ್ಕೆ ತಿರುಗಿದೆ.

2-18 ವರ್ಷದ ಮಕ್ಕಳಿಗಾಗಿ ಕೊರೋನಾ ಲಸಿಕೆ: ಕೋವ್ಯಾಕ್ಸಿನ್ ನೀಡಲು ಡಿಸಿಜಿಐಗೆ ತಜ್ಞರ ಸಮಿತಿ ಶಿಫಾರಸ್ಸು
ದೇಶ

2-18 ವರ್ಷದ ಮಕ್ಕಳಿಗಾಗಿ ಕೊರೋನಾ ಲಸಿಕೆ: ಕೋವ್ಯಾಕ್ಸಿನ್ ನೀಡಲು ಡಿಸಿಜಿಐಗೆ ತಜ್ಞರ ಸಮಿತಿ ಶಿಫಾರಸ್ಸು

ಭಾರತದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಡಿಸಿಜಿಐಗೆ ಶಿಫಾರಸು ಮಾಡಿದೆ.

ಕೋವ್ಯಾಕ್ಸಿನ್ ಗೆ ವಾರಾಂತ್ಯದ ವೇಳೆಗೆ ಡಬ್ಲ್ಯುಹೆಚ್ಒ ಅನುಮೋದನೆ ನಿರೀಕ್ಷೆ
ದೇಶ

ಕೋವ್ಯಾಕ್ಸಿನ್ ಗೆ ವಾರಾಂತ್ಯದ ವೇಳೆಗೆ ಡಬ್ಲ್ಯುಹೆಚ್ಒ ಅನುಮೋದನೆ ನಿರೀಕ್ಷೆ

ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಗೆ ವಿಶ್ವಆರೋಗ್ಯ ಸಂಸ್ಥೆಯ ಅನುಮೋದನೆ ವಾರಾಂತ್ಯದಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ.

ಕೊರೋನಾದಿಂದ ಚೇತರಿಸಿಕೊಂಡವರಿಗೆ ಕೋವ್ಯಾಕ್ಸಿನ್‌ ಒಂದೇ ಡೋಸ್ ಸಾಕು: ಅಧ್ಯಯನ
ದೇಶ

ಕೊರೋನಾದಿಂದ ಚೇತರಿಸಿಕೊಂಡವರಿಗೆ ಕೋವ್ಯಾಕ್ಸಿನ್‌ ಒಂದೇ ಡೋಸ್ ಸಾಕು: ಅಧ್ಯಯನ

ಕೊರೋನಾದಿಂದ ಚೇತರಿಸಿಕೊಂಡವರಿಗೆ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್‌ನ ಒಂದು ಡೋಸ್ ಲಸಿಕೆ ಸಾಕಾಗಬಹದು ಎಂದು ಐಸಿಎಂಆರ್ ಅಧ್ಯಯನವೊಂದು ತಿಳಿಸಿದೆ.

ಕರ್ನಾಟಕದಲ್ಲಿ 90 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ, ಶೀಘ್ರದಲ್ಲೇ ಪರಿಣಾಮಕಾರಿತ್ವ ವರದಿ
ರಾಜ್ಯ

ಕರ್ನಾಟಕದಲ್ಲಿ 90 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ, ಶೀಘ್ರದಲ್ಲೇ ಪರಿಣಾಮಕಾರಿತ್ವ ವರದಿ

ಕರ್ನಾಟಕದಲ್ಲಿ 90 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ನಡೆದಿದ್ದು ಇದರ ಪರಿಣಾಮಕಾರಿತ್ವದ ಕುರಿತ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ ಕುರಿತ ಅಧ್ಯಯನಕ್ಕೆ ಡಿಸಿಜಿಐ ಅಸ್ತು
ದೇಶ

ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ ಕುರಿತ ಅಧ್ಯಯನಕ್ಕೆ ಡಿಸಿಜಿಐ ಅಸ್ತು

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳ ಮಿಶ್ರಣ ಕುರಿತ ಅಧ್ಯಯನಕ್ಕೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ (ಡಿಸಿಜಿಐ) ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.

ಒಂದೇ ಲಸಿಕೆಯ ಎರಡು ಡೋಸ್ ಗಳಿಗಿಂತ ಕೋವಿಶೀಲ್ಡ್, ಕೋವ್ಯಾಕ್ಸಿನ್ ಸಂಯೋಜನೆಯ ಡೋಸ್ ನಿಂದ ಉತ್ತಮ ಫಲಿತಾಂಶ!
ದೇಶ

ಒಂದೇ ಲಸಿಕೆಯ ಎರಡು ಡೋಸ್ ಗಳಿಗಿಂತ ಕೋವಿಶೀಲ್ಡ್, ಕೋವ್ಯಾಕ್ಸಿನ್ ಸಂಯೋಜನೆಯ ಡೋಸ್ ನಿಂದ ಉತ್ತಮ ಫಲಿತಾಂಶ!

ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಐಸಿಎಂಆರ್ ನಡೆಸಿರುವ ಅಧ್ಯಯನದಲ್ಲಿ ಮಹತ್ವದ ಅಂಶ ಬಹಿರಂಗಗೊಂಡಿದೆ. 

ಆಗಸ್ಟ್ ಮತ್ತು ಅಕ್ಟೋಬರ್ ನಡುವೆ ಕೋವಿಶೀಲ್ಡ್, ಕೋವಾಕ್ಸಿನ್ 78 ಕೋಟಿ ಡೋಸ್ ಲಭ್ಯವಿದೆ: ಕೇಂದ್ರ
ದೇಶ

ಆಗಸ್ಟ್ ಮತ್ತು ಅಕ್ಟೋಬರ್ ನಡುವೆ ಕೋವಿಶೀಲ್ಡ್, ಕೋವಾಕ್ಸಿನ್ 78 ಕೋಟಿ ಡೋಸ್ ಲಭ್ಯವಿದೆ: ಕೇಂದ್ರ

ಮುಂದಿನ ಮೂರು ತಿಂಗಳವರೆಗೆ ರಾಷ್ಟ್ರೀಯ ಕೋವಿಡ್ ಲಸಿಕೆ ಅಭಿಯಾನದ ಅಂಗವಾಗಿರುವ ಎರಡು ಕೋವಿಡ್ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ನ ಸುಮಾರು 78 ಕೋಟಿ ಡೋಸ್‌ಗಳ ಉತ್ಪಾದನೆಯನ್ನು ಕೇಂದ್ರ ಯೋಜಿಸಿದೆ.