COVAXIN

ತುರ್ತು ಬಳಕೆ ಅನುಮೋದನೆ ತಿರಸ್ಕರಿಸಿದ ಬೆನ್ನಲ್ಲೇ ‘ಕೋವ್ಯಾಕ್ಸಿನ್’ ಆಮದು ರದ್ದುಪಡಿಸಿದ ಬ್ರೆಜಿಲ್
ಭಾರತ್ ಬಯೊಟೆಕ್‌ನ ಕೋವಿಡ್-19 ಲಸಿಕೆ ‘ಕೋವ್ಯಾಕ್ಸಿನ್’ಗೆ ತುರ್ತು ಬಳಕೆ ಅನುಮೋದನೆ ತಿರಸ್ಕರಿಸಿದ ಬೆನ್ನಲ್ಲೇ ಬ್ರೆಜಿಲ್ ಸರ್ಕಾರ ಲಸಿಕೆ ಆಮದನ್ನು ಕೂಡ ರದ್ದುಗೊಳಿಸಿದೆ,

ಮಕ್ಕಳ ಮೇಲೆ ಭಾರತ್ ಬಯೋಟೆಕ್ ನ ಕೊವಾಕ್ಸಿನ್ ಪ್ರಯೋಗ ಪ್ರಗತಿಯಲ್ಲಿ, ಸೆಪ್ಟೆಂಬರ್ ನಲ್ಲಿ ಫಲಿತಾಂಶ: ಏಮ್ಸ್ ನಿರ್ದೇಶಕ
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಕೊವಾಕ್ಸಿನ್ ಲಸಿಕೆಯ ಮಕ್ಕಳ ಮೇಲೆ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದ್ದು ಸೆಪ್ಟೆಂಬರ್ ವೇಳೆಗೆ ಫಲಿತಾಂಶ ಹೊರಬೀಳಲಿದೆ.

ಕೋವ್ಯಾಕ್ಸಿನ್: ಬ್ರೆಜಿಲ್ ನ 2 ಕಂಪನಿಗಳೊಂದಿಗಿನ ಭಾರತ್ ಬಯೋಟೆಕ್ ಒಪ್ಪಂದ ರದ್ದು!
ಬ್ರೆಜಿಲ್ ನಲ್ಲಿ ಕೋವಿಡ್-19 ಲಸಿಕೆ ಕೋವ್ಯಾಕ್ಸಿನ್ ನ್ನು ಪರಿಚಯಿಸುವ ನಿಟ್ಟಿನಲ್ಲಿ ಅಲ್ಲಿನ 2 ಕಂಪನಿಗಳೊಂದಿಗೆ ಮಾಡಿಕೊಳ್ಳಲಾಗಿದ್ದ ಒಪ್ಪಂದವನ್ನು ಭಾರತ್ ಬಯೋಟೆಕ್ ರದ್ದುಗೊಳಿಸಿದೆ.

ತುರ್ತು ಬಳಕೆಯ ಅನುಮೋದನೆಗಾಗಿ ವಿಶ್ವ ಆರೋಗ್ಯ ಸಂಸ್ಥೆಗೆ ಕೋವ್ಯಾಕ್ಸಿನ್ ಲಸಿಕೆ ದಾಖಲೆಗಳ ಸಲ್ಲಿಕೆ: ಭಾರತ್ ಬಯೋಟೆಕ್
ಕೋವಿಡ್ ರೋಗಿಗಳಿಗೆ ತುರ್ತು ಬಳಕೆಯ ಅನುಮೋದನೆಗಾಗಿ ಕೋವ್ಯಾಕ್ಸಿನ್ ದಾಖಲೆಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಕೆ ಮಾಡಲಾಗಿದೆ ಎಂದು ಭಾರತ್ ಬಯೋಟೆಕ್ ಮಾಹಿತಿ ನೀಡಿದೆ.

ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಗೆ 4-6 ವಾರಗಳಲ್ಲಿ ಡಬ್ಲ್ಯೂಹೆಚ್ಒ ಅನುಮತಿ ಸಾಧ್ಯತೆ: ತಜ್ಞರು
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಾಕ್ಸಿನ್ ಲಸಿಕೆಗೆ 4-6 ವಾರಗಳಲ್ಲಿ ಡಬ್ಲ್ಯೂಹೆಚ್ಒ ಅನುಮತಿ ಸಿಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ.

ಕೋವಿಡ್-19 ವಿರುದ್ಧ ಕೊವಾಕ್ಸಿನ್ ಲಸಿಕೆ ಶೇ 77.8ರಷ್ಟು ಪರಿಣಾಮಕಾರಿ: ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆ ಪೂರ್ಣ
ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡಲು ನೀಡಲಾಗುತ್ತಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪೆನಿಯ ಕೊವಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆಯಲ್ಲಿ ಶೇಕಡಾ 77.8ರಷ್ಟು ಪರಿಣಾಮಕಾರಿ ಎಂದು ಕಂಡುಬಂದಿದೆ.

ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್ ಬೆಲೆ ವಿವಾದ: ಭಾರತ್ ಬಯೋಟೆಕ್ ಸ್ಪಷ್ಟನೆ
ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್ ಬೆಲೆ ವಿವಾದದ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತ್ ಬಯೋಟೆಕ್, ಬ್ರೆಜಿಲ್ ನಲ್ಲಿ ಲಸಿಕೆ ಪೂರೈಕೆಗಾಗಿ ಒಪ್ಪಂದಗಳು ಮತ್ತು ನಿಯಂತ್ರಕ ಅನುಮೋದನೆಗಳನ್ನು ಪಡೆಯುವ ನಿಟ್ಟಿನಲ್ಲಿ ಹಂತ-ಹಂತದ ವಿಧಾನವನ್ನು ಅನುಸರಿಸಿದೆ.

ಕೋವಿಶೀಲ್ಡ್, ಕೋವಾಕ್ಸಿನ್ ಎಲ್ಲಾ ಕೊರೋನಾ ರೂಪಾಂತರಗಳ ವಿರುದ್ಧ ಕೆಲಸ ಮಾಡುತ್ತದೆ: ಕೇಂದ್ರ ಸರ್ಕಾರ
ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಎಲ್ಲಾ ಕೊರೋನಾ ರೂಪಾಂತರ ವಿರುದ್ಧ ಕಾರ್ಯನಿರ್ವಹಿಸಲಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಶುಕ್ರವಾರ ಹೇಳಿದ್ದಾರೆ.

3ನೇ ಹಂತದ ಪ್ರಯೋಗದಲ್ಲಿ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಶೇ.77.8ರಷ್ಟು ಪರಿಣಾಮಕಾರಿ!
ಮೂರನೇ ಹಂತದ ಪ್ರಾಯೋಗಿಕ ಪ್ರಯೋಗದಲ್ಲಿ ಭಾರತ್ ಬಯೋಟೆಕ್ ನ ಕೋವಾಕ್ಸಿನ್ ಶೇಕಡಾ 77.8 ರಷ್ಟು ಪರಿಣಾಮಕಾರಿತ್ವವನ್ನು ತೋರಿಸಿದೆ.

