COVAXIN

ಮಕ್ಕಳಿಗೆ ಕೋವ್ಯಾಕ್ಸಿನ್ ಪ್ರಯೋಗ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೋಟಿಸ್
18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್ ಕೋವಿಡ್ -19 ಲಸಿಕೆ ಪ್ರಯೋಗಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಭಾರತ, ಬ್ರಿಟನ್ ರೂಪಾಂತರಿ ವೈರಾಣುಗಳಿಗೆ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ: ಭಾರತ್ ಬಯೋಟೆಕ್
ಭಾರತ, ಬ್ರಿಟನ್ ನಲ್ಲಿ ಪತ್ತೆಯಾಗಿರುವ B.1.617 ಹಾಗೂ B.1.1.7 ಕೊರೋನಾ ವೈರಾಣುವಿನ ರೂಪಾಂತರಿ ತಳಿಗಳ ವಿರುದ್ಧ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ತಿಳಿಸಿದೆ.

ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಡಿಸಿಎಂ ಅಶ್ವತ್ಥನಾರಾಯಣ
ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪಿಸಲಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

ಗುಜರಾತ್, ಅಸ್ಸಾಂ, ಕರ್ನಾಟಕ ರಾಜ್ಯಗಳಿಗೆ ಕೋವ್ಯಾಕ್ಸಿನ್ ರವಾನಿಸಲಾಗಿದೆ: ಭಾರತ್ ಬಯೋಟೆಕ್
ಗುಜರಾತ್, ಅಸ್ಸಾಂ, ತಮಿಳುನಾಡು, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊರೋನಾ ಲಸಿಕೆಗಳನ್ನು ರವಾನಿಸಲಾಗಿದೆ ಎಂದು ಭಾರತ್ ಬಯೋಟೆಕ್ ಶುಕ್ರವಾರ ಹೇಳಿದೆ.

ಲಸಿಕೆ ಉತ್ಪಾದನೆ ಹೆಚ್ಚಿಸಲು ಕೋವ್ಯಾಕ್ಸಿನ್ ತಂತ್ರಜ್ಞಾನ ವರ್ಗಾವಣೆಗೆ ಮುಕ್ತ ಎಂದ ಕೇಂದ್ರ!
ಲಸಿಕೆ ಉತ್ಪಾದನೆ ಹೆಚ್ಚಿಸಲು ದೇಶವ್ಯಾಪಿ ಕೂಗು ಹೆಚ್ಚಾಗುತ್ತಿದ್ದರೆ ಇತ್ತ ಕೇಂದ್ರ ಸರ್ಕಾರ ಕೋವ್ಯಾಕ್ಸಿನ್ ತಂತ್ರಜ್ಞಾನ ವರ್ಗಾವಣೆಯ ಪ್ರಸ್ತಾವನೆಗೆ ತಾನು ಮುಕ್ತವಾಗಿರುವುದಾಗಿ ತಿಳಿಸಿದೆ.

2 ರಿಂದ 18 ವರ್ಷದ ಮಕ್ಕಳ ಮೇಲೆ ಕೋವ್ಯಾಕ್ಸೀನ್ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ
ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗುರುವಾರ (ಮೇ 13) 2 ರಿಂದ 18 ವರ್ಷದ ಮಕ್ಕಳ ಮೇಲೆ ಭಾರತ್ ಬಯೋಟೆಕ್‌ನ ಕೊವ್ಯಾಕ್ಸೀನ್ ಪ್ರಯೋಗ ನಡೆಸಲು ಅನುಮತಿ ನೀಡಿದೆ.

ಆಗಸ್ಟ್ ವೇಳೆಗೆ ಸೆರಂ ಇನ್ಸ್ಟಿಟ್ಯೂಟ್ ನಿಂದ 10 ಕೋಟಿ ಡೋಸ್, ಭಾರತ್ ಬಯೋಟೆಕ್ ನಿಂದ 7.8 ಕೋಟಿ ಡೋಸ್ ಕೋವಿಡ್ ಲಸಿಕೆ ಉತ್ಪಾದನೆ!
ಹಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳಿಗೆ ಕೊರತೆಯುಂಟಾಗಿದೆ, ಈ ಹೊತ್ತಿನಲ್ಲಿ ದೇಶದ ಲಸಿಕೆ ತಯಾರಿಕಾ ಸಂಸ್ಥೆಗಳಾದ ಸೆರಂ ಇನ್ಸ್ ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ಕೇಂದ್ರ ಸರ್ಕಾರಕ್ಕೆ ಮುಂದಿನ ನಾಲ್ಕು ತಿಂಗಳ ಉತ್ಪಾದನೆ ಯೋಜನೆಯನ್ನು ಸಲ್ಲಿಸಿವೆ.

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ 2, 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ಗೆ ತಜ್ಞರ ಸಮಿತಿ ಶಿಫಾರಸು
2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಬಳಕೆ ಕುರಿತ 2 ಮತ್ತು 3ನೇ ಹಂತದ ಪ್ರಯೋಗಕ್ಕೆ ತಜ್ಞರ ಸಮಿತಿ ಅನುಮೋದನೆ ನೀಡಿದೆ.

45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಹೇಗೆ ಸಿಕ್ಕಲಿದೆ?: ಕೋವಿಡ್ ಲಸಿಕೆ ಕೊರತೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ!
45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆಗಳ ಎರಡನೇ ಡೋಸ್ ನೀಡಲು ಅಧಿಕಾರಿಗಳು ಹೇಗೆ ಕಾರ್ಯತತ್ಪರರಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

