ದೇಶಕೋವಿಡ್-19: ದೇಶದ ಮೊದಲ ಲಸಿಕೆ 'ಕೊವಾಕ್ಸಿನ್' ಮಾನವ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ
ಕೋವಿಡ್-19 ವಿರುದ್ಧದ ದೇಶದ ಮೊದಲ ಲಸಿಕೆ 'ಕೊವಾಕ್ಸಿನ್ 'ನ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗ ಕಾರ್ಯಕ್ಕೆ ಹೈದರಾಬಾದ್ ಮೂಲದ ಲಸಿಕೆ ತಯಾರಿಕ ಕಂಪನಿ ಭಾರತ್ ಬಯೋಟೆಕ್ ಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ( ಡಿಸಿಜಿಐ) ಅನುಮೋದನೆ ನೀಡಿದೆ.