COVID-19 awareness

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಕುರಿತ ಜಾಗೃತಿ ಫಲಕ ಲಗತ್ತಿಸಲು ಹೈಕೋರ್ಟ್ ಅನುಮತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೋವಿಡ್-19 ಕುರಿತ ಜಾಗೃತಿ ಫಲಕಗಳನ್ನು ಲಗತ್ತಿಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ದಾವಣಗೆರೆ: ಕೊರೋನಾ ಜಾಗೃತಿ ಮೂಡಿಸಲು ಹೋದ ಅಂಗನವಾಡಿ ಕಾರ್ಯಕರ್ತೆ ಮೇಲೆ ಗುಂಪಿನಿಂದ ಹಲ್ಲೆ
ಮಾರಕ ಕೊರೋನಾವೈರಸ್ ಹರಡುವಿಕೆಯನ್ನು ತಡೆಗಟ್ಟಲು ಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸಿದ ಅಂಗನವಾಡಿ ಕಾರ್ಯಕರ್ತರೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಬೀದರಹಳ್ಳಿ ತಾಂಡಾದಲ್ಲಿ ನಡೆದಿದೆ.

