ದೇಶ14 ದಿನಗಳ ಕ್ವಾರಂಟೈನ್ ನಲ್ಲಿ ಕೇದಾರನಾಥ ಮುಖ್ಯ ಅರ್ಚಕ!
ಭಾರತದ ಪ್ರಸಿದ್ಧ ಯಾತ್ರಾಸ್ಥಳ, ಚಾರ್ ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಸ್ಥಾನದ ಪ್ರಧಾನ ಅರ್ಚಕರು ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೇದಾರನಾಥದ ಪ್ರಧಾನ ಅರ್ಚಕರು ಹಾಗೂ ಇತರ ಐದು. ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಉತ್ತರಾಖಂಡ ಅಧಿಕಾರಿಗಳು ಹೇಳಿದ್ದಾರೆ.