ಬೆಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತರದ ನಾಲ್ಕು ಹೊಸ ಪ್ರಕರಣಗಳು ಒಂದೇ ಕುಟುಂಬದಲ್ಲಿ ಕಂಡುಬರುವುದರೊಂದಿಗೆ ರಾಜ್ಯದಲ್ಲಿ ಹೊಸ ರೂಪಾಂತರಿಯ ಒಟ್ಟು ಪ್ರಕರಣಗಳ ಸಂಖ್ಯೆ ಬುಧವಾರ 23ಕ್ಕೆ ಏರಿಕೆಯಾಗಿದೆ.