COVID-19 crisis

ಆಪತ್ಕಾಲದಲ್ಲಿ ಲಾಭ ಮಾಡಿಕೊಳ್ಳುವ ಹುನ್ನಾರ: ಪಿಎಂ ಕೇರ್ಸ್ ಕುರಿತು ರಾಹುಲ್ ಗಾಂಧಿ ಗಂಭೀರ ಆರೋಪ
ಕೋವಿಡ್ -19 ಬಿಕ್ಕಟ್ಟಿನ ಹಂತದಲ್ಲಿ ನೀಡಿದ ಭರವಸೆಗಳು ಹುಸಿಯಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಕೊರೋನಾ ನಡುವೆಯೇ ಯುರೋಪ್ ನಲ್ಲಿರುವ ಏರ್ ಇಂಡಿಯಾದ 5 ಕಚೇರಿಗಳು ಬಂದ್!
ಕೊರೋನಾ ನಡುವೆಯೇ ಯುರೋಪ್ ನಲ್ಲಿರುವ ಏರ್ ಇಂಡಿಯಾದ 5 ಕಚೇರಿಗಳಿಗೆ ಬೀಗ ಹಾಕಲಾಗಿದೆ.

ಕೋವಿಡ್ ಬಿಕ್ಕಟ್ಟು: ಮುಂಬೈನ ಡಬ್ಬಾವಾಲಾಗಳಿಗೆ ಬಾಲಿವುಡ್ ಸ್ಟಾರ್ ಗಳ ನೆರವಿನ ಹಸ್ತ
ಬಾಲಿವುಡ್ ಸ್ಟಾರ್ ನಟರಾದ ಸಂಜಯ್ ದತ್ ಹಾಗೂ ಸುನೀಲ್ ಶೆಟ್ಟಿ ಲಾಕ್ ಡೌನ್ ಸಮಯದಲ್ಲಿ ಮುಂಬಯಿಯ ಪ್ರಸಿದ್ದ ಡಬ್ಬಾವಾಲಾಗಳಿಗೆ ಸಹಾಯಹಸ್ತ ಚಾಚಿದ್ದಾರೆ. ಲಾಕ್ ಡೌನ್ ಕಾಲದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿರುವ ಡಬ್ಬಾವಾಲಾಗಳ ಕುಟುಂಬಗಳಿಗೆ ನಟರು ಆಹಾರಸಾಮಗ್ರಿಗಳನ್ನು ಒದಗಿಸುವ ಮೂಲಕ ಸಹಾಯ ಮಾಡುತ್ತಿದ್ದಾರೆ.

ದೇಶದ ಆರ್ಥಿಕತೆ ಮತ್ತೆ ಪುಟಿದೇಳಲಿದೆ- ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತೀವ್ರ ಹೊಡೆತಕ್ಕೆ ಸಿಲುಕಿರುವ ದೇಶದ ಆರ್ಥಿಕತೆ ಶೀಘ್ರದಲ್ಲಿ ಮತ್ತೆ ಪುಟಿದೇಳಲಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೋವಿಡ್ -19 ಆರ್ಥಿಕ ಸಂಕಷ್ಟದಿಂದ ಹೊರಬರಲು ಕಲ್ಲಿದ್ದಲು ಹರಾಜು ಉತ್ತಮವಲ್ಲ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ
ವಾಣಿಜ್ಯ ಗಣಿಗಾರಿಕೆಗೆ ಕಲ್ಲಿದ್ದಲು ಘಟಕಗಳ ಹರಾಜು ಪ್ರಕ್ರಿಯೆಯನ್ನು ಭಾರತ ಆರಂಭಿಸಿದ ವಾರದ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕೋವಿಡ್-19 ಪುನಶ್ಚೇತನ ಯೋಜನೆಯಲ್ಲಿ ಕಲ್ಲಿದ್ದಲನ್ನು ಯಾವುದೇ ದೇಶ ಸೇರಿಸುವುದರಲ್ಲಿ ಅರ್ಥವಿಲ್ಲ.

ಕೋವಿಡ್-19 ನಡುವೆಯೇ ಭಾರತದ ವಿದೇಶಿ ವಿನಿಮಯ ಮೀಸಲು ದಾಖಲೆಯ ಏರಿಕೆ!
ಭಾರತದ ವಿದೇಶಿ ವಿನಿಮಯ ಮೀಸಲು ಮೇ.29 ರಂದು ಮುಕ್ತಾಯಗೊಂಡ ವಾರದವರೆಗೆ ದಾಖಲೆಯ ಏರಿಕೆ ಕಂಡಿದೆ.

ಟಿ-20 ವಿಶ್ವಕಪ್ ನಡೆಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಐಸಿಸಿ
ಕೊವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ ವರ್ಷ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಟಿ-20 ವಿಶ್ವಕಪ್ ಅನ್ನು ಮುಂದೂಡಬೇಕೆ ಅಥವಾ ಬೇಡ ಎಂಬುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು....

ಕ್ಯಾಂಡಲ್ ಬೆಳಗಿಸುವುದರಿಂದ ಕೊರೋನಾ ಬಿಕ್ಕಟ್ಟು ಬಗೆಹರಿಯುವುದಿಲ್ಲ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಭಾನುವಾರ ರಾತ್ರಿ 9 ಗಂಟೆಗೆ ಎಲ್ಲರೂ ಮನೆಯ ಲೈಟ್ ಆಫ್ ಮಾಡಿ ದೀಪ ಬೆಳಗಿಸುವುಂತೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕ್ಯಾಂಡಲ್

