ರಾಜಕೀಯಬೆಂಕಿಯಲ್ಲಿ ಗಳ ಇರಿಯುತ್ತಿರುವ ಬಿಜೆಪಿ; ಕೊರೋನಾ ಖರೀದಿ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿದ್ದರಾಮಯ್ಯ
ಕೊರೋನಾ ಸಂಕಷ್ಟದಲ್ಲಿ ಬೆಂಕಿ ಬಿದ್ದಿರುವ ಮನೆಗಳಲ್ಲಿ ಗಳ ಇರಿಯುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಈ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.