ದೇಶಕೋವಿಡ್-19 ಮುಖ್ಯ ಕಾರ್ಯಕರ್ತರಿಗೆ ವೇತನ ನೀಡುವಲ್ಲಿ ಕರ್ನಾಟಕ ಸೇರಿ 4 ರಾಜ್ಯಗಳು ವಿಫಲ: ಕೇಂದ್ರ ಸರ್ಕಾರ
ಕರ್ನಾಟಕ, ಮಹಾರಾಷ್ಟ್ರ, ಪಂಜಾಬ್ ಮತ್ತು ತ್ರಿಪುರಾ ರಾಜ್ಯಗಳು ಕೋವಿಡ್-19 ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.