ರಾಜ್ಯಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ ದೇವೇಗೌಡ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ
ಕೊರೋನಾ ಸೋಂಕಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಪಿಂಚಣಿ ಹಣದಿಂದ 1 ಲಕ್ಷ ರೂ. ದೇಣಿಗೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.