Covid-19 guidelines

ಮೊಹರಂ, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಪ್ರಕಟ
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದೆ.

ಕೋವಿಡ್ ತೊಲಗಲು ಗ್ರಾಮ ಪ್ರದಕ್ಷಿಣೆಗೆ ಬಿಟ್ಟಿದ್ದ 'ದೇವರ' ಕುದುರೆ ಸಾವು: ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿ!
ಕೊರೊನಾ ತೊಲಗಲೆಂದು ಸಂಚಾರ ಮಾಡಲು ಬಿಟ್ಟಿದ್ದ ಗೋಕಾಕ್ ತಾಲೂಕಿನ ಮರಡಿ ಮಠದ ದೇವರ ಕುದುರೆ ಮೃತಪಟ್ಟಿದೆ.

ಕೊರೋನಾ ಮಾರ್ಗಸೂಚಿ ಎಫೆಕ್ಟ್: ಕಾರವಾರದಲ್ಲಿ ಮದುವೆಗೆ ಹೋದ ಅತಿಥಿಗಳು ಊಟ ಮಾಡದೆ ವಾಪಸ್!
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ: 2.64 ಲಕ್ಷ ರೂ. ದಂಡ ವಸೂಲಿ
ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ಪೂರ್ವ ವಿಭಾಗದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಳೆದ 48 ಗಂಟೆಗಳಲ್ಲಿ ಒಟ್ಟು 1058 ದಂಡ ವಸೂಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ: ಥಿಯೇಟರ್ ಭರ್ತಿಗೆ ಅವಕಾಶ, ಫೆ.1ರಿಂದ ಜಾರಿ!
ದೇಶದಲ್ಲಿ ಕೊರೋನಾ ಪ್ರಕರಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಥಿಯೇಟರ್ ಭರ್ತಿಗೆ ಅವಕಾಶ ನೀಡಿದೆ.

ಕೇಂದ್ರದಿಂದ ಹೊಸ ಕೋವಿಡ್-19 ಮಾರ್ಗಸೂಚಿ ಬಿಡುಗಡೆ; ಡಿ.1 ರಿಂದ ಜಾರಿ
ಕೇಂದ್ರ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಡಿ.1 ರಿಂದ ಜಾರಿಗೆ ಬರಲಿದೆ.

ಏಳು ತಿಂಗಳ ನಂತರ ಇಂದಿನಿಂದ ಭಕ್ತರಿಗೆ ಶಿರಡಿ ಸಾಯಿಬಾಬಾ ದರ್ಶನ: ಕೋವಿಡ್ ನಿಯಮಗಳು ಅನ್ವಯ
ಕೋವಿಡ್ -19 ಸಾಂಕ್ರಾಮಿಕ ರೋಗದ ಕಾರಣ ಏಳು ತಿಂಗಳಿನಿಂದ ಭಕ್ತರಿಗೆ ಮುಚ್ಚಲ್ಪಟ್ಟಿದ್ದ ಶಿರಡಿ ಶ್ರೀ ಸಾಯಿಬಾಬಾ ಮಂದಿರ ಇಂದಿನಿಂದ ಮತ್ತೆ ತೆರೆಯಲಿದೆ. ಆದರೆ ಕೋವಿಡ್ ನಿಯಮಾವಳಿ ಪಾಲನೆ ಕಡ್ದಾಯವಾಗಿರಲಿದೆ.

ಕೊರೋನಾ ವೈರಸ್: ಕರ್ನಾಟಕಕ್ಕೆ ಬರುವ ಅಂತರ್ ರಾಜ್ಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ
ಕೊರೋನಾ ವೈರಸ್ ಲಾಕ್ ಡೌನ್ 5.0 ಜಾರಿಯಾದ ಬೆನ್ನಲ್ಲೇ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಅಂಶಗಳನ್ನು ಬಿಡುಗಡೆ ಮಾಡಿದೆ.

