ದೇಶತ್ರಿಪುರಾ: ಮತ್ತೆ 24 ಬಿಎಸ್ಎಫ್ ಸಿಬ್ಬಂದಿಗಳಿಗೆ ಕೊರೋನಾ, ಒಟ್ಟು ಪ್ರಕರಣ ಸಂಖ್ಯೆ 88ಕ್ಕೆ ಏರಿಕೆ
ತ್ರಿಪುರದಲ್ಲಿ ಗುರುವಾರ 24 ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿಗಳಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದ್ದು ರಾಜ್ಯದಲ್ಲಿ ಒಟ್ಟು ಕೊರೋನಾವೈರಸ್ ಪ್ರಕರಣಗಳು 88 ಕ್ಕೆ ತಲುಪಿವೆ ಎಂದು ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ತಿಳಿಸಿದ್ದಾರೆ.