ರಾಜ್ಯಕೊರೋನಾ ಸೋಂಕಿತರ ಮಾಹಿತಿ ನೀಡಲು ಆರೋಗ್ಯ ಇಲಾಖೆ ನಕಾರ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಕುರಿತು ಸಮಗ್ರ ಮಾಹಿತಿ ನೀಡದಿರಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಇಲಾಖೆ, ಇಂದಿನಿಂದ ಹೊಸ ಮಾದರಿಯ ಸೋಂಕಿತರ ಬುಲೆಟಿನ್ ಹೊರಬೀಳಲಿದೆ ಎಂದು ತಿಳಿಸಿದೆ.