ರಾಜಕೀಯಡಿ.ಕೆ. ಶಿವಕುಮಾರ್ ಮೊಸರಿನಲ್ಲಿ ಕಲ್ಲು ಹುಡುಕಬಾರದು: ಬಸವರಾಜ ಬೊಮ್ಮಾಯಿ
ನಮ್ಮ ಲಕ್ಷ್ಯ ಕೊರೋನಾ ನಿಯಂತ್ರಣ ಮಾಡುವುದರಲ್ಲಿ ಇರಬೇಕೇ ಹೊರತು ಪ್ರತಿ ವಿಚಾರದಲ್ಲಿ ಕೊರೋನಾ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.