ದೇಶಕೊರೋನಾ ವೈರಸ್ ಲಾಕ್ ಡೌನ್ 5.0: ಪ್ರವಾಸೋದ್ಯಮ, ಹೊಟೆಲ್ ಗಳಿಗೆ ವಿನಾಯಿತಿ ಸಾಧ್ಯತೆ!
ಕೊರೋನಾ ವೈರಸ್ ಲಾಕ್ ಡೌನ್ 4.0 ಭಾನುವಾರಕ್ಕೆ ಅಂತ್ಯವಾಗಲಿದ್ದು, ಜೂನ್ 1 ರಿಂದ 5ನೇ ಹಂತದ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ಲಾಕ್ ಡೌನ್ ನಿಯಮಾವಳಿಗಳಿಂದ ಪ್ರವಾಸೋದ್ಯಮ ಮತ್ತು ಹೊಟೆಲ್ ಗಳಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ.