ಕೊರೊನಾ ವೈರಸ್ ನಿಯಂತ್ರಿಸುವ ಉದ್ಧೇಶದಿಂದ ವಿಶ್ವದೆಲ್ಲೆಡೆ ಹಲವು ರಾಷ್ಟ್ರಗಳು ಲಾಕ್ಡೌನ್ ಹೇರಿವೆ. ಇದರಿಂದಾಗಿ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಕ್ರಿಕೆಟ್ ಜಗತ್ತು ಕೂಡ ಸ್ತಬ್ಧವಾಗಿದೆ.