Covid-19 lockdown

ಪಾದರಾಯನಪುರ ಗಲಭೆ ಪ್ರಕರಣ: 375 ಮಂದಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 375 ಮಂದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅಬಕಾರಿ ಇಲಾಖೆ ತ್ರೈಮಾಸಿಕ ವರದಿ: ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ಶೇ.55ರಷ್ಟು ಆದಾಯ ಹೆಚ್ಚಳ!
ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ರಾಜ್ಯ ಅಬಕಾರಿ ಇಲಾಖೆಯ ಆದಾಯ ಶೇ.55ರಷ್ಟು ಹೆಚ್ಚಳವಾಗಿದೆ.

ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಿಲ
ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಈಗಾಗಲೇ ಅನ್ ಲಾಕ್ ಮಾರ್ಗಸೂಚಿಗಳಿರುವ ಜಿಲ್ಲೆಗಳು/ನಗರ ಪಟ್ಟಿಗಳಿಗೆ ಈ ಜಿಲ್ಲೆಗಳನ್ನು ಸೇರಿಸಲಾಗಿದೆ.

ಬಿಹಾರ: ಲಾಕ್ ಡೌನ್ ನಲ್ಲಿ 1200 ಕಿ.ಮೀ. ಸೈಕಲ್ ತುಳಿದು ತಂದೆಯನ್ನು ಮನೆಗೆ ಕರೆತಂದಿದ್ದ ಬಾಲಕಿಯ ತಂದೆ ಸಾವು!
ಕಳೆದ ವರ್ಷ ದೇಶಾದ್ಯಂತ ದಿಢೀರ್ ಲಾಕ್ಡೌನ್ ಹೇರಿದ್ದಾಗ ಬರೊಬ್ಬರಿ 1200 ಕಿ.ಮೀ ಸೈಕಲ್ ತುಳಿದು ತನ್ನ ತಂದೆಯನ್ನು ಮನೆಗೆ ಕರೆತಂದಿದ್ದ ಬಿಹಾರದ ಬಾಲಕಿಯ ತಂದೆ ಸಾವನ್ನಪ್ಪಿದ್ದಾರೆ.

ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಪಡೆಯಲು ಗುರುತಿನ ಚೀಟಿ ಬೇಕಿಲ್ಲ: ಬಿಬಿಎಂಪಿ ಆಯುಕ್ತ
ಕೋವಿಡ್-19 ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರು, ಕೂಲಿ ಕಾರ್ಮಿಕರ ಮುಂತಾದವರು ಗುರುತಿನ ಚೀಟಿ ಇಲ್ಲದೇ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಪಡೆಯಬಹುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ; 'ಅತೀ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ': ಆಧಾರ್ ಪೂನಾವಾಲ
18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಘೋಷಣೆ ಮಾಡಿದ್ದು ಎಲ್ಲ ಜವಾಬ್ದಾರಿ ನನ್ನ ಮೇಲಿದೆ ಎಂದು ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲ ಹೇಳಿದ್ದಾರೆ.

ಕೋವಿಡ್-19 ಲಾಕ್ಡೌನ್ ಮತ್ತೆ ಒಂದು ವಾರ ವಿಸ್ತರಣೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ಕೋವಿಡ್-19 2ನೇ ಅಬ್ಬರ ಮುಂದುವರೆದಿರುವಂತೆಯೇ ದೆಹಲಿಯಲ್ಲಿ ಹೇರಲಾಗಿರುವ ಲಾಕ್ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ಮುಂದುವರೆಸಲಾಗುತ್ತದೆ ಎಂದು ದೆಹಲಿ ಸರ್ಕಾರ ಶನಿವಾರ ಘೋಷಣೆ ಮಾಡಿದೆ.

ಕೋವಿಡ್-19: ಬೆಂಗಳೂರಿಗೆ ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ!
ಕೋವಿಡ್-19ನ ಅಲೆಯ ಬಿಗಿ ಹಿಡಿತದಲ್ಲಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಸ್ಥಿತಿ ಸುಧಾರಿಸಲು ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ ಎಂದು ಹೊಟೆಲ್ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೋನಾ ಎಫೆಕ್ಟ್: ರಾಜ್ಯದಲ್ಲಿ 1.5 ಲಕ್ಷ ಮಕ್ಕಳು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ದಾಖಲು
ಕೊರೋನಾ ಲಾಕ್ಡೌನ್ ಬಂದ ನಂತರ ಖಾಸಗಿ ಶಾಲೆಯ ಮಕ್ಕಳು ಸರ್ಕಾರಿ ಶಾಲೆಗೆ ದಾಖಲಾಗುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ.

