Covid-19 lockdown

ಕೊರೋನಾ ಲಾಕ್ ಡೌನ್ ವೇಳೆ ಶ್ರಮಿಕ್ ವಿಶೇಷ ರೈಲುಗಳ ಪ್ರಯಾಣ ವೇಳೆ 97 ಮಂದಿ ಸಾವು: ಕೇಂದ್ರ
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳ ಮೂಲಕ ವಲಸಿಗರನ್ನು ಅವರ ಊರುಗಳಿಗೆ ತಲುಪಿಸಲಾಗಿತ್ತು. ಈ ವೇಳೆ ಒಟ್ಟಾರೆ 97 ಮಂದಿ ಈ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೋವಿಡ್-19 ನಿಂದ ಭೂಮಿಯ ಕಂಪನದ ಪ್ರಮಾಣ ದಾಖಲೆಯ ಇಳಿಕೆ!
ಕೋವಿಡ್-19 ಲಾಕ್ ಡೌನ್ ನಿಂದಾಗಿ ಪರಿಸರದ ಮೇಲೆ ಹಲವು ಸಕಾರಾತ್ಮಕ ಪರಿಣಾಮ ಉಂಟಾಗಿದ್ದು, ಇತ್ತೀಚಿನ ವರದಿಯ ಪ್ರಕಾರ ಸೈಸ್ಮಿಕ್ ನಾಯ್ಸ್ ದಾಖಲೆಯ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಕೋವಿಡ್ ಲಾಕ್ ಡೌನ್: ಆಡಿ ಅಮಾವಾಸ್ಯೆಯಂದು ಅಗ್ನಿ ತೀರ್ಥ ನಿರ್ಜನ
ಕೋವಿಡ್ ನಿಯಂತ್ರಿಸಲು ಲಾಕ್ ಡೌನ್ ಹೇರಿರುವ ಪರಿಣಾಮ, ಆಡಿ ಅಮಾವಾಸ್ಯೆಯ ದಿನ ತಮಿಳುನಾಡಿನ ರಾಮೇಶ್ವರಂ ನಲ್ಲಿರುವ ಅಗ್ನಿ ತೀರ್ಥ ಸಮುದ್ರ ನಿರ್ಜನವಾಗಿತ್ತು.

630 ಜೀವ ಉಳಿಸಿದ ಕೊರೋನಾ ವೈರಸ್ ಲಾಕ್‌ಡೌನ್: ಅಧ್ಯಯನ
ಮಾರಕ ಕೊರೋನಾ ವೈರಸ್ ನಿಂದಾಗಿ ಭಾರತದಲ್ಲಿ ಹೇರಲಾಗಿದ್ದ ಲಾಕ್ಡೌನ್ ನಿಂದಾಗಿ ದೇಶದಲ್ಲಿ 630 ಮಂದಿ ಜೀವ ಉಳಿದಿದೆ.

ಬೆಂಗಳೂರು ಮತ್ತೆ ಲಾಕ್ ಡೌನ್: ಊರುಗಳಿಗೆ ತೆರಳಲು ಪ್ರಯಾಣಿಕರ ನೂಕುನುಗ್ಗಲು!
ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರ ಲಾಕ್ ಡೌನ್...

ಕೊವಿಡ್-19 ಲಾಕ್ ಡೌನ್ ವೇಳೆ ದಿನಗೂಲಿ ಕಾರ್ಮಿಕರಾಗಿ ಮಕ್ಕಳ ನೇಮಕ: ಸಮೀಕ್ಷೆಯಿಂದ ಬಹಿರಂಗ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ವೇಳೆ, ಕಾರ್ಮಿಕರಿಲ್ಲದೆ ಮಕ್ಕಳನ್ನು ದಿನಗೂಲಿ ಕಾರ್ಮಿಕರಾಗಿ ದುಡಿಸಿಕೊಂಡ ಆಘಾತಕಾರಿ ಪ್ರಕರಣಗಳು ವರದಿಯಾಗಿವೆ.

ಕೆಆರ್ ಎಸ್ ಬಳಿ ಲಾಕ್ ಡೌನ್ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ ನಡೆಸಿದ್ದ 34 ಮಂದಿ ಬಂಧನ
ಕೊವಿಡ್ ಹಿನ್ನಲೆಯಲ್ಲಿ ಲಾಕ್ ಡೌನ್ ಇದ್ದರು ಸಹ ಯಾವುದೇ ಅನುಮತಿ ಪಡೆಯದೆ ಸರ್ಕಾರಿ ಆದೇಶ ಉಲ್ಲಂಘಿಸಿ ಶ್ರೀರಂಗಪಟ್ಟಣ ತಾಲ್ಲೊಕು ಕೆ.ಆರ್.ಎಸ್ ಹಿನ್ನೀರು ಬಳಿಯ ಫಾರ್ಮ್ ಹೌಸ್‌ನಲ್ಲಿ ಬುಧವಾರ ರಾತ್ರಿ ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದ 34 ಮಂದಿಯನ್ನು ಕೆ ಆರ್‌ಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಾಕ್‌ಡೌನ್ ಟೈಮಲ್ಲಿ 8 ದಶಕಗಳ ಗರಿಷ್ಠ ಮಾರಾಟ ಕಂಡ ಪಾರ್ಲೆ ಜಿ!
ಸಾಮಾನ್ಯ ಜನರ ಪಾಲಿಗೆ ಅತ್ಯಂತ ಪ್ರಿಯವಾದ ಪಾರ್ಲೆ ಜಿ ಬಿಸ್ಕೆಟ್ ಈ ಲಾಕ್ ಡೌನ್ ವೇಳೆ ತನ್ನ ಎಂಬತ್ತು ವರ್ಷಗಳ ದಾಖಲೆಯನ್ನು ಮುರಿದಿದೆ. ಲಾಕ್‌ಡೌನ್ ಸಮಯದಲ್ಲಿ ಹೆಚ್ಚಿನ ಪ್ರಮಾಣದ ಬಿಸ್ಕತ್ತುಗಳ ಮಾರಾಟ ಕಂಡು ಸಂಸ್ಥೆ ವಿಶಿಷ್ಟ ಸಾಧನೆ ಮಾಡಿದೆ.

ಲಾಕ್ ಡೌನ್ ಕೋವಿಡ್-19 ನಿಯಂತ್ರಿಸುವ ಬದಲು ದೇಶದ ಜಿಡಿಪಿಯನ್ನು ಕುಗ್ಗಿಸಿದೆ: ರಾಜೀವ್ ಬಜಾಜ್
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೆ ತರಲಾಗಿದ್ದ ಲಾಕ್ ಡೌನ್ ವೈರಸ್ ಅನ್ನು ನಿಯಂತ್ರಣಕ್ಕೆ ತರುವ ಬದಲಾಗಿ ದೇಶದ ಆರ್ಥಿಕತೆಯನ್ನು ಕುಗ್ಗಿಸಿದೆ ಎಂದು ಖ್ಯಾತ ಉದ್ಯಮಿ ರಾಜೀವ್ ಬಜಾಜ್ ಹೇಳಿದ್ದಾರೆ.

