Covid-19 lockdown

ಸೋಂಕಿತರ ಸಂಖ್ಯೆ ಹೆಚ್ಚಳ; ಕಲಬುರಗಿಯಲ್ಲಿ ಲಾಕ್‌ಡೌನ್ ಸಡಿಲಿಕೆ ಹಿಂಪಡೆದು ಜಿಲ್ಲಾಧಿಕಾರಿ ಆದೇಶ
ಕೊರೋನಾ ವೈರಸ್ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ನೀಡಿ ಕೆಲವೊಂದು ಅಂಗಡಿ- ವಾಣಿಜ್ಯ ಮಳಿಗೆಗಳನ್ನು ತೆರೆಯಲು ನೀಡಲಾದ ಅನುಮತಿಯನ್ನು ಜಿಲ್ಲಾಧಿಕಾರಿ ಶರತ್ ಅಬಿ ಅವರು ವಾಪಸ್ಸು ಪಡೆದು ಆದೇಶ ಹೊರಡಿಸಿದ್ದಾರೆ.

ಲಾಕ್ ಡೌನ್ ಎಫೆಕ್ಟ್: ಶಿರಡಿ ಸಾಯಿ ಮಂದಿರಕ್ಕೆ ನಿತ್ಯ ಒಂದೂವರೆ ಕೋಟಿ ನಷ್ಟ
ಕೊರೋನಾ ಸೋಂಕು ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಪ್ರಸಿದ್ಧ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ಒಂದೂವರೆ ಕೋಟಿ ರೂಪಾಯಿ ಖೋತವಾಗುತ್ತಿದೆ ಎಂದು ಸಾಯಿಬಾಬಾ ಮಂದಿರ ಟ್ರಸ್ಟ್ ತಿಳಿಸಿದೆ.

ಸರ್ಪ್ರೈಸ್ ಕೊಡಲು ಭಾವಿ ಪತ್ನಿಯ ಮನೆಗೆ ಹೋದ: ಲಾಕ್ ಡೌನ್ ಕಾರಣ ಅಲ್ಲಿಯೇ ಲಾಕ್ ಆದ!
ಜನ್ಮದಿನದಂದು ಭಾವಿ ಪತ್ನಿಗೆ ಸರ್ ಪ್ರೈಸ್ ನೀಡಲು ಯತ್ನಿಸಿದ ಕೇರಳದ ಯುವಕನೊಬ್ಬ ಕೊರೋನಾ ಲಾಕ್ ಡೌನ್ ಕಾರಣ ಮಂಗಳೂರಿನ ಆಕೆಯ ಮನೆಯಲ್ಲೇ ಒಂದು ತಿಂಗಳು ಲಾಕ್ ಆಗಬೇಕಾದ ಪ್ರಹಸನ ನಡೆದಿದೆ.

ಕೊವಿಡ್-19 ಎಫೆಕ್ಟ್: ಇತರೆ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಶೇ. 70ರಷ್ಟು ಇಳಿಕೆ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಇತರೆ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಕೊರೋನಾ ವೈರಸ್: ಜಗತ್ತಿನಾದ್ಯಂತ 2.5 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 35,73,864ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ಜಗತ್ತಿನಾದ್ಯಂತ 2.5 ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಅಂತೆಯೇ ಸೋಂಕಿತರ ಸಂಖ್ಯೆ 35,73,864ಕ್ಕೆ ಏರಿಕೆಯಾಗಿದೆ.

ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳು ಮತ್ತೆ ಮುಂದೂಡಿಕೆ: ಯುಪಿಎಸ್ ಸಿ
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ.

ವಲಸೆ ಕಾರ್ಮಿಕರ ರವಾನೆ: 'ಎಂತಹ ಮೂರ್ಖ ಸರ್ಕಾರ' ಎಂದ ಸುಬ್ರಮಣಿಯನ್ ಸ್ವಾಮಿ
ಮಾರಕ ಕೊರೋನಾ ವೈರಸ್ ಆರ್ಭಟದ ನಡುವೆಯೇ ವಲಸೆ ಕಾರ್ಮಿಕರ ರವಾನೆ ವಿಚಾರ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಇದೇ ವಿಚಾರವಾಗಿ ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಜ್ಯಸಭಾ ಸದಸ್ಯ ತಮ್ಮದೇ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಂಟೈನ್ ಮೆಂಟ್ ಜೋನ್ ಅಲ್ಲದ ಪ್ರದೇಶಗಳಲ್ಲಿ ಲಾಕ್ ಡೌನ್ ಸಡಿಲಿಸಿದ ತಮಿಳುನಾಡು
ಕೊವಿಡ್-19 ಲಾಕ್ ಡೌನ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ನೀಡಿದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕಂಟೈನ್ ಮೆಂಟ್ ಜೋನ್ ಅಲ್ಲದ ಪ್ರದೇಶಗಳಲ್ಲಿ ಲಾಕ್ ಡೌನ್ ಅನ್ನು ಸಡಿಲಗೊಳಿಸಿ ಶನಿವಾರ ಆದೇಶಿಸಿದೆ.

ಲಾಕ್ ಡೌನ್ ಮುಂದುವರಿಕೆ: ಮೇ 17ರ ವರೆಗೆ ರೈಲು, ವಿಮಾನ ಸೇವೆ ರದ್ದು
ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ ಡೌನ್ ಮುಂದುವರೆಸಿದ ಹಿನ್ನೆಲೆಯಲ್ಲಿ ಮೇ 17ರ ವರೆಗೆ ರೈಲು ಮತ್ತು ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿದೆ.

