ದೇಶಕೊರೋನಾ ವೈರಸ್ ಕುರಿತು ರಾಜನಾಥ್ ಸಿಂಗ್ ನೇತೃತ್ವದ ಸಚಿವ ತಂಡದ ಐದನೇ ಸಭೆ
ಕೊರೋನಾ ವೈರಸ್ ತಡೆಯಲು ದೇಶದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ನಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಡಿತಗೊಳಿಸುವ ಕುರಿತು ಚರ್ಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವರ ತಂಡ ಶನಿವಾರ ಐದನೇ ಬಾರಿಗೆ ಸಭೆ ನಡೆಸಿತು.