COVID-19 Mutation

ರಾಜ್ಯದ ಏಳು ಮಂದಿಗೆ ಬ್ರಿಟನ್ ಸೋಂಕು: ಸಚಿವ ಸುಧಾಕರ್
ರಾಜ್ಯ

ರಾಜ್ಯದ ಏಳು ಮಂದಿಗೆ ಬ್ರಿಟನ್ ಸೋಂಕು: ಸಚಿವ ಸುಧಾಕರ್

ಬ್ರಿಟನ್‌ನಿಂದ ರಾಜ್ಯಕ್ಕೆ ಆಗಮಿಸಿರುವವರ ಪೈಕಿ ಇದುವರೆಗೂ 7 ಮಂದಿಯಲ್ಲಿ ರೂಪಾಂತರ ವೈರಸ್ ಇರುವುದು ದೃಢಪಟ್ಟಿದ್ದು, ಈ ರೂಪಾಂತರ ವೈರಸ್ ದೃಢಪಟ್ಟಿರುವವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರು.

ರೂಪಾಂತರಿ ಕೊರೋನಾ ವೈರಸ್ ವಿರುದ್ಧವೂ ಕೋವ್ಯಾಕ್ಸಿನ್‌ ಲಸಿಕೆ ಪರಿಣಾಮಕಾರಿ: ಭಾರತ್‌ ಬಯೋಟೆಕ್‌
ದೇಶ

ರೂಪಾಂತರಿ ಕೊರೋನಾ ವೈರಸ್ ವಿರುದ್ಧವೂ ಕೋವ್ಯಾಕ್ಸಿನ್‌ ಲಸಿಕೆ ಪರಿಣಾಮಕಾರಿ: ಭಾರತ್‌ ಬಯೋಟೆಕ್‌

ರೂಪಾಂತರಿ ಕೊರೋನಾ ವೈರಸ್ ವಿರುದ್ಧವೂ ಕೋವ್ಯಾಕ್ಸಿನ್‌ ಲಸಿಕೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಲಸಿಕೆ ತಯಾರಿಕಾ ಸಂಸ್ಥೆ ಭಾರತ್‌ ಬಯೋಟೆಕ್‌ ಹೇಳಿದೆ.

ಬ್ರಿಟನ್ ನಲ್ಲಿ ಕೊರೋನಾ ವೈರಸ್ ರೂಪಾಂತರ: ಲಸಿಕೆ ತಯಾರಿಕರಿಂದ ಸರ್ಕಾರಕ್ಕೆ ಹೊಸ ಬೇಡಿಕೆ!
ದೇಶ

ಬ್ರಿಟನ್ ನಲ್ಲಿ ಕೊರೋನಾ ವೈರಸ್ ರೂಪಾಂತರ: ಲಸಿಕೆ ತಯಾರಿಕರಿಂದ ಸರ್ಕಾರಕ್ಕೆ ಹೊಸ ಬೇಡಿಕೆ!

ಮಾರಕ ಕೊರೋನಾ ರೂಪಂತರ ವೈರಸ್ ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವಂತೆಯೇ ಇತ್ತ ಭಾರತೀಯ ಲಸಿಕೆ ತಯಾರಕರು ಕೇಂದ್ರ ಸರ್ಕಾರಕ್ಕೆ ಹೊಸ ಬೇಡಿಕೆ ಮುಂದಿರಿಸಿದ್ದಾರೆ.

ಬ್ರಿಟನ್: ರೂಪಾಂತರಗೊಂಡ ಕೊರೋನಾ ವೈರಸ್‌ ವಿರುದ್ಧ ಫಿಜರ್, ಮಾಡರ್ನಾ ಲಸಿಕೆ ಪರೀಕ್ಷೆ
ವಿದೇಶ

ಬ್ರಿಟನ್: ರೂಪಾಂತರಗೊಂಡ ಕೊರೋನಾ ವೈರಸ್‌ ವಿರುದ್ಧ ಫಿಜರ್, ಮಾಡರ್ನಾ ಲಸಿಕೆ ಪರೀಕ್ಷೆ

ವಿಶ್ವಾದ್ಯಂತ ಭೀತಿ ಹುಟ್ಟಿಸಿರುವ ಹೊಸ ಸ್ವರೂಪದ ಕೊರೋನಾ ವೈರಸ್ ಮೇಲೆ ಫಿಜರ್ ಮತ್ತು ಮಾಡರ್ನಾ ಲಸಿಕೆಗಳ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. 

ಆರೇ ವಾರದಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಗೂ ಲಸಿಕೆ ಸಿದ್ಧವಾಗುತ್ತದೆ: ಬಯೋ ಎನ್ ಟೆಕ್ ಸಂಸ್ಥೆ
ವಿದೇಶ

ಆರೇ ವಾರದಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಗೂ ಲಸಿಕೆ ಸಿದ್ಧವಾಗುತ್ತದೆ: ಬಯೋ ಎನ್ ಟೆಕ್ ಸಂಸ್ಥೆ

ವಿಶ್ವಾದ್ಯಂತ ಕೊರೋನಾ ವೈರಸ್ ನ ಹೊಸ ಸ್ವರೂಪದ ಕುರಿತು ಭಾರಿ ಚರ್ಚೆ ಮತ್ತು ಭೀತಿ ಆರಂಭವಾಗಿರುವಂತೆಯೇ ಇತ್ತ ಬಯೋ ಎನ್ ಟೆಕ್ ಸಂಸ್ಥೆ ಈ ಹೊಸ ಸ್ವರೂಪದ ಕೊರೋನಾ ವೈರಸ್ ಆರೇ ವಾರದಲ್ಲಿ ಲಸಿಕೆ ಕಂಡು ಹಿಡಿಯುವುದಾಗಿ ಹೇಳಿದೆ.