Covid-19 negative

ಕೋವಿಡ್-19 ನೆಗೆಟಿವ್, ಟೀಂ ಇಂಡಿಯಾ ಸೇರಿದ ಕೋಚ್ ರಾಹುಲ್ ದ್ರಾವಿಡ್
ಕೊರೋನಾದಿಂದ ಗುಣಮುಖರಾದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್, ಏಷ್ಯಾ ಕಪ್ 2022 ಟೂರ್ನಿಗಾಗಿ ದುಬೈ ತಲುಪಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ನೆಗೆಟಿವ್, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋವಿಡ್-19ನಿಂದ ಗುಣಮುಖರಾಗಿದ್ದಾರೆ. ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ನಿರೀಕ್ಷೆಯಿದೆ.

