ರಾಜ್ಯರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ಸೋಂಕು ದೃಢ, 156 ಸೋಂಕಿತರು ಗುಣಮುಖ!
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.