ದೇಶದೇಶದಲ್ಲಿ ದೊಡ್ಡದಾದ ಹೊಸ ಕೋವಿಡ್ ಅಲೆ ಬರುವ ಸಾಧ್ಯತೆಯಿಲ್ಲ: ತಜ್ಞರ ಹೇಳಿಕೆ
ಕೋವಿಡ್-2ನೇ ಅಲೆಯಂತಹ ವಿನಾಶಕಾರಿ ಅಲೆ ದೇಶದಲ್ಲಿ ಬರುವ ಸಾಧ್ಯತೆಯಿಲ್ಲ, ಆದರೆ, ಪ್ರಕರಣಗಳ ಸಂಖ್ಯೆ ಕಡಿಮೆಯಾದ ಮಾತ್ರಕ್ಕೆ ಸಾಂಕ್ರಾಮಿಕ ಈಗ ಅಂತ್ಯವಾಯಿತು ಅಂತಾ ಭಾವಿಸುವುದಕ್ಕೆ ಅರ್ಥವಿಲ್ಲ ಎಂದು ಅನೇಕ ತಜ್ಞರು ಶುಕ್ರವಾರ ಹೇಳಿದ್ದಾರೆ.