COVID-19 positive

ಮಸ್ಸೂರಿ: ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ತರಬೇತಿ ನಿರತ 33 ಐಎಎಸ್ ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್
ದೇಶ

ಮಸ್ಸೂರಿ: ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ತರಬೇತಿ ನಿರತ 33 ಐಎಎಸ್ ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್

ಐಎಎಸ್ ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ನಟ ಹೃತಿಕ್ ರೋಷನ್ ತಾಯಿಗೆ ಕೋವಿಡ್-19 ಪಾಸಿಟಿವ್
ಬಾಲಿವುಡ್

ನಟ ಹೃತಿಕ್ ರೋಷನ್ ತಾಯಿಗೆ ಕೋವಿಡ್-19 ಪಾಸಿಟಿವ್

ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ರೋಶನ್ ಗೆ  ಕೊರೋನಾ ಸೋಂಕು ದೃಢಪಟ್ಟಿದೆ. ಚಿತ್ರ ನಿರ್ಮಾಪಕ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ಈ ವಿಷಯವನ್ನು ತಿಳಿಸಿದ್ದಾರೆ. 

ಮುಂಬೈ: ರಾಜಭವನದ 18 ಸಿಬ್ಬಂದಿಗೆ ಕೊರೋನಾ ಸೋಂಕು
ದೇಶ

ಮುಂಬೈ: ರಾಜಭವನದ 18 ಸಿಬ್ಬಂದಿಗೆ ಕೊರೋನಾ ಸೋಂಕು

ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ರಾಜಭವನದ 18 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೋನಾ ಪಾಸಿಟಿವ್
ವಿದೇಶ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೋನಾ ಪಾಸಿಟಿವ್

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಬ್ರೆಜಿಲ್ ವಿ ಸಂದರ್ಶನವೊಂದರಲ್ಲಿ ಅವರೇ ಈ ವಿಷಯವನ್ನು ತಿಳಿಸಿದ್ದಾರೆ.

363 ಕೈದಿಗಳು, 102 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್: ಮಹಾರಾಷ್ಟ್ರ ಕಾರಾಗೃಹ ಇಲಾಖೆ
ದೇಶ

363 ಕೈದಿಗಳು, 102 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್: ಮಹಾರಾಷ್ಟ್ರ ಕಾರಾಗೃಹ ಇಲಾಖೆ

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.

ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್: ಪುರಿ ಜಗನ್ನಾಥ ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ 
ದೇಶ

ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್: ಪುರಿ ಜಗನ್ನಾಥ ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ 

ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದ ಬೆನ್ನಲ್ಲೇ ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಕೊರೋನಾಗೆ ಬಲಿಯಾದ ಬಾಲಿವುಡ್ ಸಂಗೀತ ನಿರ್ದೇಶಕ ವಾಜಿದ್ ಖಾನ್ ತಾಯಿಗೆ ಪಾಸಿಟಿವ್, ಆಸ್ಪತ್ರೆಗೆ ದಾಖಲು
ಬಾಲಿವುಡ್

ಕೊರೋನಾಗೆ ಬಲಿಯಾದ ಬಾಲಿವುಡ್ ಸಂಗೀತ ನಿರ್ದೇಶಕ ವಾಜಿದ್ ಖಾನ್ ತಾಯಿಗೆ ಪಾಸಿಟಿವ್, ಆಸ್ಪತ್ರೆಗೆ ದಾಖಲು

ನಿನ್ನೆಯಷ್ಟೇ ಕೊರೋನಾ ವೈರಸ್ ನಿಂದ ಮೃತಪಟ್ಟ ಬಾಲಿವುಡ್ ನ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ಅವರ ತಾಯಿಗೆ ಈಗ ಮಹಾಮಾರಿ ವಕ್ಕರಿಸಿದ್ದು, ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈ: ಕರಣ್ ಜೋಹರ್ ಮನೆಯ ಇಬ್ಬರು ಕೆಲಸಗಾರರಿಗೆ ಕೋವಿಡ್- 19 ಪಾಸಿಟಿವ್ 
ಬಾಲಿವುಡ್

ಮುಂಬೈ: ಕರಣ್ ಜೋಹರ್ ಮನೆಯ ಇಬ್ಬರು ಕೆಲಸಗಾರರಿಗೆ ಕೋವಿಡ್- 19 ಪಾಸಿಟಿವ್ 

ಬಾಲಿವುಡ್  ಚಿತ್ರ ನಿರ್ಮಾಪಕ ಕರಣ್ ಜೋಹರ್ ಮನೆಯಲ್ಲಿನ ಇಬ್ಬರು  ಕೆಲಸಗಾರರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಕರಣ್ ಜೋಹರ್ ಸೋಮವಾರ ಈ ವಿಷಯ ತಿಳಿಸಿದ್ದು, ಸೋಂಕಿತ ಮನೆಕೆಲಸದವರು  ಇದೀಗ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಯಾವುದೇ ಕಾನೂನು ಉಲ್ಲಂಘಿಸಿಲ್ಲ: ಮರ್ಕಝ್‌ ನಿಜಾಮುದ್ದೀನ್ ಸ್ಪಷ್ಟನೆ
ದೇಶ

ಯಾವುದೇ ಕಾನೂನು ಉಲ್ಲಂಘಿಸಿಲ್ಲ: ಮರ್ಕಝ್‌ ನಿಜಾಮುದ್ದೀನ್ ಸ್ಪಷ್ಟನೆ

ರಾಷ್ಟ್ರ ರಾಜಧಾನಿ ದೆಹಲಿಯ ಮರ್ಕಝ್‌ ನಿಜಾಮುದ್ದೀನ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ - 19 ಸೋಂಕು ದೃಢಪಟ್ಟಿದ್ದು, ಇದಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.