COVID-19 relief

ಕೋವಿಡ್ ಪರಿಹಾರ: ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಬಿಬಿಎಂಪಿ ಅವಕಾಶ
ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರು ಸರ್ಕಾರ ನೀಡುವ ಪರಿಹಾರ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಬಿಬಿಎಂಪಿ ಅವಕಾಶ ಕಲ್ಪಿಸಿದೆ.

ಕೊವಿಡ್-19: ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಾಹಿತಿಗಳು, ಜಾನಪದ, ಲಲಿತಾಕಲಾ, ಸಂಗೀತ ನೃತ್ಯ ಅಕಾಡೆಮಿ, ಶಿಲ್ಪ ಕಲಾ ಅಕಾಡೆಮಿಗಳಿಂದ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದೇ 27ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

