Covid-19 rules

ಯಾವುದೇ ಗೊಂದಲ ಇಲ್ಲ, ನಿಗದಿಯಂತೆ ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ: ಸಿಎಂ ಬೊಮ್ಮಾಯಿ
ಓಮಿಕ್ರಾನ್ ಸೋಂಕಿನ ಆತಂಕ ನಡುವೆ ವಿಧಾನ ಮಂಡಲದ ಚಳಿಗಾಲ ಅಧಿವೇಶನ ನಡೆಸುವ ಬಗ್ಗೆ ಇದ್ದ ಗೊಂದಲಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರೆ ಎಳೆದಿದ್ದಾರೆ.

ನನ್ನ ಗಂಡನಿಗೆ ಮುತ್ತು ಕೊಡುತ್ತೇನೆ, ಧೈರ್ಯವಿದ್ದರೆ ತಡೆಯಿರಿ; ಮಾಸ್ಕ್ ಹಾಕದ ದಂಪತಿಗಳಿಂದ ಪೊಲೀಸರ ಮೇಲೆ ದರ್ಬಾರ್!
ಕೋವಿಡ್ ನಿಯಮ ಪಾಲಿಸದ ದಂಪತಿಗಳನ್ನು ತಡೆದ ಪೊಲೀಸರ ಮೇಲೆಯೇ ಅನುಚಿತ ವರ್ತನೆ ತೋರಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಕೋವಿಡ್ ನಿಯಮ ಪಾಲಿಸಿ, ಇಲ್ಲದಿದ್ದರೆ ರ್ಯಾಲಿಗಳನ್ನು ನಿಷೇಧಿಸುತ್ತೇವೆ: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ
ದೇಶದೆಲ್ಲೆಡೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನ ಮಧ್ಯೆ, ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೆ ಪ್ರಮುಖ ಪ್ರಚಾರಕರು, ರಾಜಕಾರಣಿಗಳು ಚುನಾವಣಾ ರ್ಯಾಲಿಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

