ದೇಶದೆಹಲಿಯಲ್ಲಿ ಕೊರೋನಾ ನಿಯಂತ್ರಿಸಲು ಮಾಸ್ಕ್ ದಂಡ ನಾಲ್ಕು ಪಟ್ಟು ಹೆಚ್ಚಿಸಿದ ಕೇಜ್ರಿವಾಲ್ ಸರ್ಕಾರ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಸ್ಕ್ ದಂಡವನ್ನು 500 ರೂ.ಯಿಂದ 2 ಸಾವಿರ ರೂಪಾಯಿಗೆ ಏರಿಕೆ ಮಾಡಿದ್ದಾರೆ.