ರಾಜ್ಯಕೊರೋನಾ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ 2000, ಖಾಸಗಿ ಆಸ್ಪತ್ರೆಯಲ್ಲಿ 3 ಸಾವಿರ ರೂ. ದರ ನಿಗದಿ: ಸಚಿವ ಸುಧಾಕರ್
ಕೋವಿಡ್-19 ನಿಯಂತ್ರಣವನ್ನು ಮಾಡುವುದಕ್ಕೆ ಏನೇನು ಮಾಡಬೇಕು? ಪರೀಕ್ಷೆಗಳ ಸಾಮರ್ಥ್ಯ ಹೆಚ್ಚಿಗೆ ಹೇಗೆ ಮಾಡಬೇಕು? ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಏನೇನು ಔಷಧಿ, ಉಪಕರಣಗಳನ್ನು ಖರೀದಿಸಬೇಕೆಂದು ಇಂದಿನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಚೆರ್ಚೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.