COVID-19 second wave

ಕೇಂದ್ರದ ತಪ್ಪು ನಿರ್ಧಾರಗಳಿಂದ ಕೋವಿಡ್ 2ನೇ ಅಲೆಯಲ್ಲಿ 50 ಲಕ್ಷ ಭಾರತೀಯರ ಸಾವು: ರಾಹುಲ್ ಗಾಂಧಿ
ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಷಯಾವಾಗಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಪ್ಪು ನಿರ್ಧಾರಗಳಿಂದ 50 ಲಕ್ಷ ಭಾರತೀಯರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕೊರೋನಾ 2ನೇ ಅಲೆಯಲ್ಲಿ ರಾಜ್ಯದಲ್ಲಿ 2ನೇ ಬಾರಿಗೆ ಸಾವಿರಕ್ಕಿಂತ ಕಡಿಮೆ ಸೋಂಕು; ಇಂದು 983; 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ!
ಕೊರೋನಾ ಎರಡನೇ ಅಲೆ ಪ್ರಾರಂಭವಾದ ಬಳಿಕ ಇದು 2 ನೇ ಬಾರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ.

ಕೊರೋನಾ ಎರಡನೇ ಅಲೆಯಿಂದ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ: ಆರ್ ಬಿಐ
ಕೊರೋನಾ ಎರಡನೇ ಅಲೆಯ ಹೊಡೆತ ಎಲ್ಲಾ ಕ್ಷೇತ್ರಗಳ ಮೇಲೆ ತೀವ್ರವಾಗಿದೆ. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೋವಿಡ್ ಲಸಿಕೆ ಅಭಿಯಾನ 'ಆರ್-ಸುರಕ್ಷಾ' ಮೇ 1ಕ್ಕೆ ಆರಂಭ
ಕೊರೋನಾ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೊರೋನಾ ಖರೀದಿಸಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ.

ಆರ್ಥಿಕ ಪುನಶ್ಚೇತನಕ್ಕೆ ಕೊರೋನಾ ಎರಡನೇ ಅಲೆ ಬಹುದೊಡ್ಡ ಅಪಾಯಕಾರಿ: ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್
ಕೋವಿಡ್-19 ಎರಡನೇ ಅಲೆ ಭುಗಿಲೆದ್ದಿರುವುದು ಭಾರತದ ಆರ್ಥಿಕ ಪುನಶ್ಚೇತನಕ್ಕೆ ಬಹುದೊಡ್ಡ ಅಪಾಯಕಾರಿ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಆರು ಸದಸ್ಯರನ್ನೊಳಗೊಂಡ ವಿತ್ತೀಯ ನೀತಿ ಸಮಿತಿ ಇತ್ತೀಚಿನ ವಿತ್ತೀಯ ಸಭೆಯಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಕೋವಿಡ್-19 ಎರಡನೇ ಅಲೆ: ಭಾರತದಿಂದ ಪ್ರಯಾಣಿಸುವವರಿಗೆ ನಿತ್ಯಾನಂದನ 'ಕೈಲಾಸ'ದಲ್ಲಿ ನಿರ್ಬಂಧ!
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನದೇ ದೇಶ ಕೈಲಾಸ'ವನ್ನು ಘೋಷಿಸಿದ್ದು ಎಲ್ಲರಿಗೂ ತಿಳಿದೇ ಇದೆ.

